Webdunia - Bharat's app for daily news and videos

Install App

ಬೆಡ್ ರೂಂ ಕಾಮೆಂಟ್ ಗೆ ತ್ರಿಷಾ ಬಳಿ ಕೊನೆಗೂ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

Webdunia
ಶುಕ್ರವಾರ, 24 ನವೆಂಬರ್ 2023 (15:50 IST)
ಚೆನ್ನೈ: ಲಿಯೋ ಸಿನಿಮಾದಲ್ಲಿ ಸಹನಟನಾಗಿದ್ದ ಮನ್ಸೂರ್ ಅಲಿ ಖಾನ್ ನಾಯಕಿ ತ್ರಿಷಾ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಕೊನೆಗೂ ಕ್ಷಮೆ ಯಾಚಿಸಿದ್ದಾರೆ.

ತ್ರಿಷಾ ನಾಯಕಿ ಎಂದು ಗೊತ್ತಾದಾಗ ಆಕೆ ಜೊತೆ ಬೆಡ್ ರೂಂ ದೃಶ್ಯ ಅಥವಾ ರೇಪ್ ದೃಶ್ಯವಿರಬಹುದು ಎಂದು ಭಾವಿಸಿದ್ದೆ. ಆದರೆ ಇಡೀ ಸಿನಿಮಾದಲ್ಲಿ ಆಕೆಯ ಮುಖವೇ ತೋರಿಸಲಿಲ್ಲ ಎಂದು ಆಕ್ಷೇಪಾರ್ಹವಾಗಿ ಮನ್ಸೂರ್ ಹೇಳಿಕೆ ನೀಡಿದ್ದರು.

ಅವರ ಹೇಳಿಕೆ ವಿರುದ್ಧ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಸ್ವತಃ ತ್ರಿಷಾ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಮಹಿಳಾ ಆಯೋಗ ಪೊಲೀಸರಿಗೆ ಮನ್ಸೂರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶ ನೀಡಿತ್ತು. ಅದರಂತೇ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದಕ್ಕೆ ಮೊದಲು ಮನ್ಸೂರ್ ನಾನ್ಯಾಕೆ ತ್ರಿಷಾ ಕ್ಷಮೆ ಕೇಳಬೇಕು ಎಂದು ಮರು ಪ್ರಶ್ನಿಸಿದ್ದರು. ಆದರೆ ಇದೀಗ ಕೇಸು, ಕೋರ್ಟು ಎಂದು ಕುತ್ತಿಗೆಗೆ ಬಂದ ಮೇಲೆ ತ್ರಿಷಾ ಅವರೇ ನನ್ನ ಕ್ಷಮಿಸಿ ಎಂದು ಕೇಳಿದ್ದಾರೆ ಎಂದು ಖ್ಯಾತ ಸಿನಿ ಮಾರುಕಟ್ಟೆ ತಜ್ಞ ರಮೇಶ್ ಬಾಲಾ ಸೋಷಿಯಲ್ ಮೀಡಿಯಾ ‘ಎಕ್ಸ್’ ನಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

ಮುಂದಿನ ಸುದ್ದಿ
Show comments