ರಾಜಮೌಳಿಗೆ ರಜಿನಿಕಾಂತ್, ಸುದೀಪ್, ಮಹೇಶ್ ಬಾಬು ಸೇರಿದಂತೆ ಸ್ಟಾರ್`ಗಳಿಂದ ಪ್ರಶಂಸೆಗಳ ಸುರಿಮಳೆ

Webdunia
ಮಂಗಳವಾರ, 2 ಮೇ 2017 (21:05 IST)
ವಿಶ್ವಾದ್ಯಂತ 9000 ಪರದೆಗಳಲ್ಲಿ ತೆರೆ ಕಂಡು ಭರ್ಜರಿ ಪ್ರದರ್ಶನ ಕಾಣುತ್ತಿರುವ ಬಾಹುಬಲಿ-2 ಚಿತ್ರಕ್ಕೆ ಸಿನಿ ತಾರೆಯರು ಪ್ರಶಂಸೆಗಳ ಸುರಿಮಳೆಗೈದಿದ್ದಾರೆ. ಕಿಚ್ಚ ಸುದೀಪ್, ರಜಿನಿಕಾಂತ್ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವು ಗಲವು ಹಾಡಿ ಹೊಗಳಿದ್ದಾರೆ.

ಇದೇ ಮೊದಲ ಬಾರಿಗೆ ಒಂದು ಚಿತ್ರಕ್ಕೆ ಅಭಿಮಾನಿಗಳು ಕಾದದ್ದು ವ್ಯರ್ಥವಾಗಲಿಲ್ಲ. 5 ವರ್ಷ ಕಾದಿದ್ದಕ್ಕೆ ನಿಜವಾದ ಬೆಲೆ ಸಿಕ್ಕಿದೆ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ಇತ್ತ, ಸೂಪರ್ ಸ್ಟಾರ್ ರಜಿನಿಕಾಂತ್, ಈ ಚಿತ್ರ ಭಾರತದ ಹೆಮ್ಮೆ, ದೇವರು ಕೊಟ್ಟ ಮಗು ರಾಜಮೌಳಿ ನನ್ನ ಸಲ್ಯೂಟ್ ಎಂದಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿರುವ ರಾಜಮೌಳಿ, ದೇವರೇ ನಮಗೇ ಆಶೀರ್ವದಿಸಿದಂತಾಯ್ತು.. ಇದಕ್ಕಿಂತಾ ದೊಡ್ಡದು ಬೇರೇನೂ ಇಲ್ಲ ಎಂದಿದ್ದಾರೆ.

ಸೂಪರ್ ಸ್ಟಾರ್ ಮಹೇಶ್ ಬಾಬು ರಾಜಮೌಳಿ ತಂಡಕ್ಕೆ ಹ್ಯಾಟ್ಸಾಪ್ ಹೇಳಿದ್ದಾರೆ. ಅಕ್ಕಿನೇನಿ ನಾಗಾರ್ಜುನ ಇದು ಭಾರತೀಯ ಸಿನಿಮಾ ಪವರ್ ಎಂದು ಕೊಂಡಾಡಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments