Webdunia - Bharat's app for daily news and videos

Install App

ಚಿರಂಜೀವಿ ಕುಟುಂಬದಲ್ಲಿ ಮದುವೆ ಸಂಭ್ರಮ

Webdunia
ಶುಕ್ರವಾರ, 14 ಆಗಸ್ಟ್ 2020 (11:05 IST)
ಹೈದರಾಬಾದ್ : ಕೊರೊನಾ ಭೀತಿ ನಡುವೆಯೂ ಟಾಲಿವುಡ್ ನಲ್ಲಿ ವಿವಾಹ ಸಂಭ್ರಮ ಮನೆಮಾಡಿದೆ. ನಿತಿನ್, ರಾಣಾ ಬಳಿಕ ಇದೀಗ ಸ್ಟಾರ್ ನಟರೊಬ್ಬರ  ಕುಟುಂಬದಲ್ಲಿ ಮದುವೆ ಸಂಭ್ರಮ ಮನೆಮಾಡಿದೆ.

ಟಾಲಿವುಡ್ ಖ್ಯಾತ ನಟ ಚಿರಂಜೀವಿಯವರ ಅಣ್ಣ ನಾಗಬಾಬು ಅವರ ಮಗಳು ನಿಹಾರಿಕಾ ತನ್ನ ಗೆಳೆಯ  ಚೈತನ್ಯ ರೊಂದಿಗೆ ಆಗಸ್ಟ್ 13 ರಂದು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.   

ಹೈದರಾಬಾದಿನಲ್ಲಿ ಸರಳವಾಗಿ ನಡೆದ ಈ ನಿಶ್ಚಿತಾರ್ಥ ಸಮಾರಂಭಕ್ಕೆ ಚಿರಂಜೀವಿ ಕುಟುಂಬ ಸದಸ್ಯರು ಮಾತ್ರ ಭಾಗಿಯಾಗಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments