Webdunia - Bharat's app for daily news and videos

Install App

ನಟಿ ಮಡೋನಾ ಸೆಬಾಸ್ಟಿಯನ್ ಗೆ ಮದುವೆಯಾಗಿದೆಯೇ? ಅನುಮಾನಕ್ಕೆ ಕಾರಣವಾಯ್ತು ಈ ಫೋಟೊ

Webdunia
ಶುಕ್ರವಾರ, 6 ನವೆಂಬರ್ 2020 (11:23 IST)
ಚೆನ್ನೈ : ತಮಿಳು ಮತ್ತು ಮಲಯಾಳಂ ನ ಖ್ಯಾತ ನಟಿ ಮಡೋನಾ ಸೆಬಾಸ್ಟಿಯನ್  ಅವರು ಇನ್ ಸ್ಟಾಗ್ರಾಂನಲ್ಲಿ ಫೋಟೊವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದ್ದಾರೆ.

ನಟಿ ಮಡೋನಾ ಸೆಬಾಸ್ಟಿಯನ್  ಮಲಯಾಳಂನ ‘ಪ್ರೇಮಂ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.  ಬಳಿಕ ವಿಜಯ್ ಸೇತುಪತಿ ಅವರ ‘ಸೇತುಪತಿ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.  ಈ ನಡುವೆ ಅವರು ತಮ್ಮ ಮದುವೆ ಫೋಟೊಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ನೋಡಿದವರು ನಟಿಗೆ ಮದುವೆಯಾಗಿದೆಯೇ? ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ಈ ಫೋಟೊಗಳನ್ನು ಜಾಹೀರಾತಿಗಾಗಿ ತೆಗೆದಿರುವುದಾಗಿ ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments