Webdunia - Bharat's app for daily news and videos

Install App

ಇಬ್ಬರಿಗೂ ಈಜು ಬಾರದಿದ್ದರೂ ಸ್ಟಂಟ್ ಮಾಡಿಸುವ ಪ್ರಯತ್ನವೇ ದುರಂತಕ್ಕೆ ಕಾರಣ

Webdunia
ಸೋಮವಾರ, 7 ನವೆಂಬರ್ 2016 (18:29 IST)
ಮಾಸ್ತಿಗುಡಿ ಚಿತ್ರದ ಖಳನಟರಾದ ಉದಯ್ ಮತ್ತು ಅನಿಲ್ ಇಬ್ಬರಿಗೂ ಈಜು ಬಾರದಿದ್ದರೂ ನಿರ್ದೇಶಕರು ಸ್ಟಂಟ್ ಮಾಡಿಸಲು ಹೋಗಿ ದುರಂತ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
 
ಹೆಲಿಕಾಪ್ಟರ್‌ನಿಂದ ನೀರಿಗೆ ಬಿದ್ದು ನಟರ ಸಾವಿನ ಘಟನೆಗೆ ತಾಂತ್ರಿಕ ದೋಷ ಮತ್ತು ಚಿತ್ರದ ನಿರ್ದೇಶಕರ ನಿರ್ಲಕ್ಷ್ಯವೆ ಕಾರಣವಾಗಿದೆ. ದುನಿಯಾ ವಿಜಿಯನ್ನು ಮಾತ್ರ ರಕ್ಷಿಸುವಲ್ಲಿ ಚಿತ್ರತಂಡ ಸಫಲವಾಗಿದೆ.
 
ಸ್ಥಳಕ್ಕೆ ತೆರಳಬೇಕಾಗಿದ್ದ ದೋಣಿ ಇಂಜಿನ್ ಕೆಟ್ಟು ನಿಂತಿದ್ದರಿಂದ ದುರಂತ ಸಂಭವಿಸಿತು. ತೆಪ್ಪದ ಮೂಲಕ ಹೋಗುವಷ್ಟರಲ್ಲಿ ಇಬ್ಬರು ನೀರುಪಾಲಾಗಿದ್ದರು. ತೆಪ್ಪ ಸಾಗಿಸುತ್ತಿದ್ದ ವಿಜಯ್ ಮಾತ್ರ ಅಪಾಯದಿಂದ ಪಾರಾದರು ಎನ್ನಲಾಗಿದೆ.
 
ಬೆಂಗಳೂರಿನ ಕದಿರೇನಹಳ್ಳಿಯಲ್ಲಿರುವ ಅನಿಲ್ ನಿವಾಸದ ಮುಂದೆ ಜನಸಾಗರವೇ ನೆರೆದಿದ್ದು ಶೋಕವನ್ನು ವ್ಯಕ್ತಪಡಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments