Webdunia - Bharat's app for daily news and videos

Install App

ದರ್ಶನ್‌ ಚೇತರಿಸಿಕೊಳ್ಳಲಿ, ನಮಗೆ ನ್ಯಾಯಾಲಯದ ಮೇಲೆ ಗೌರವಿದೆ: ರೇಣುಕಾಸ್ವಾಮಿ ತಂದೆ ಭಾವುಕ

sampriya
ಬುಧವಾರ, 30 ಅಕ್ಟೋಬರ್ 2024 (15:28 IST)
photo credit X
ಚಿತ್ರದುರ್ಗ: ಅನಾರೋಗ್ಯ ಕಾರಣಕ್ಕಾಗಿ ಇಂದು ನಟ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿಕೋರ್ಟ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ದರ್ಶನ್‌  ಆರೋಗ್ಯ ಚೆನ್ನಾಗಿರಲಿ. ನಮಗೆ ನ್ಯಾಯಾಲಯದ ಬಗ್ಗೆ ಅಪಾರ ಗೌರವವಿದೆ ಎಂದರು.

ಚಿತ್ರದುರ್ಗದಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ, ಭರವಸೆ ಇದೆ. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಅವರ ಆರೋಗ್ಯ ಚೆನ್ನಾಗಿ ಆಗಿ, ಚೇತರಿಸಿಕೊಳ್ಳಲಿ.

ಎಸ್‌ಪಿಪಿ ಪ್ರಸನ್ನ ಕುಮಾರ್ ಉತ್ತಮವಾಗಿ ವಾದ ಮಂಡಿಸಿದ್ದಾರೆ. ಪಾಸ್‌ಪೋರ್ಟ್ ವಶಕ್ಕೆ ಪಡೆದು ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗುವ ನಂಬಿಕೆ ನಮಗಿದೆ ಎಂದು ಭಾವುಕರಾಗಿ ನುಡಿದರು.

ನಮಗೆ ಮೊದಲಿನಿಂದಲೂ ಮನಸ್ಸಿಗೆ ನೋವಾಗಿದೆ. ಜಾಮೀನು ಮಂಜೂರು ಆಗಿರುವುದು ಕಾನೂನು ವ್ಯವಸ್ಥೆಯಲ್ಲಿ. ಕೋರ್ಟ್‌ ತೀರ್ಪಿನ ಬಗ್ಗೆ ಮಾತನಾಡೋದಿಲ್ಲ ಎಂದು ಹೇಳಿದ್ದಾರೆ.
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments