Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಿಂದ ಹೊರಬಂದ ಕ್ಷಣದಲ್ಲೇ ಗುಡ್ ನ್ಯೂಸ್ ಕೊಟ್ಟ ಮಯೂರಿ

Webdunia
ಮಂಗಳವಾರ, 25 ಅಕ್ಟೋಬರ್ 2022 (09:40 IST)
ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರಬಂದಿರುವ ನಟಿ ಮಯೂರಿ ಕ್ಯಾತರಿ ಈಗ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮಯೂರಿ ಮದುವೆಯಾದ ಬಳಿಕ ಚಿತ್ರರಂಗದಿಂದ ಕೊಂಚ ದೂರವಾಗಿದ್ದರು. ಇದೀಗ ಮತ್ತೆ ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಮಯೂರಿ ನಾಯಕಿಯಾಗಿ ಅಭಿನಯಿಸಿರುವ ‘ಆದ್ಯಂತ’ ಎನ್ನುವ ಸಿನಿಮಾ ಈಗ ಬಿಡುಗಡೆಗೆ ತಯಾರಾಗಿದೆ. ಆ ಮೂಲಕ ಕೆಲವು ದಿನಗಳ ಬ್ರೇಕ್ ಬಳಿಕ ಮಯೂರಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಡಿಸೆಂಬರ್ ನಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದ್ದು, ಇದೀಗ ಮೋಷನ್ ಪೋಸ್ಟರ್, ಟೀಸರ್ ಬಿಡುಗಡೆಯಾಗಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments