Webdunia - Bharat's app for daily news and videos

Install App

ಪತಿ ಸಾವಿಗೆ ಕಾರಣ ಬಿಚ್ಚಿಟ್ಟ ನಟಿ ಮೀನಾ

Webdunia
ಸೋಮವಾರ, 15 ಆಗಸ್ಟ್ 2022 (09:49 IST)
ಚೆನ್ನೈ: ಬಹುಭಾಷಾ ನಟಿ ಮೀನಾ ಇತ್ತೀಚೆಗಷ್ಟೇ ಪತಿ ವಿಯೋಗ ಅನುಭವಿಸಿದ್ದರು. ಮೀನಾ ಪತಿ ವಿದ್ಯಾಸಾಗರ್ ಅನಾರೋಗ್ಯದಿಂದ ಅಕಾಲಿಕವಾಗಿ ನಿಧನರಾಗಿದ್ದರು. ಅವರ ಸಾವಿನ ನಿಜ ಕಾರಣದ ಬಗ್ಗೆ ಸ್ವತಃ ಮೀನಾ ಈಗ ಮನದಾಳದ ಮಾತನಾಡಿದ್ದಾರೆ.

ಮೀನಾ ಸೋಷಿಯಲ್ ಮೀಡಿಯಾದಲ್ಲಿ ಅಂಗದಾನದ ಮಹತ್ವದ ಬಗ್ಗೆ ಪೋಸ್ಟ್ ಹಾಕಿಕೊಂಡಿದ್ದು, ಪತಿ ಸಾವಿಗೆ ಸಕಾಲಕ್ಕೆ ಅಂಗದಾನ ಮಾಡುವವರು ಸಿಗದೇ ಇದ್ದಿದ್ದು ಕಾರಣವಾಯ್ತು ಎಂದಿದ್ದಾರೆ.

ಅಂಗದಾನ ಎನ್ನುವುದು ಪುಣ್ಯದ ಕೆಲಸ. ಇದು ಎಷ್ಟು ಉಪಯುಕ್ತ ಎನ್ನುವುದಕ್ಕೆ ನಾನೇ ಸಾಕ್ಷಿ. ನನ್ನ ಪತಿಗೆ ಸಕಾಲದಲ್ಲಿ ಅಂಗದಾನ ಮಾಡುವವರು ಸಿಕ್ಕಿದ್ದರೆ ಅವರು ಬದುಕುಳಿಯುತ್ತಿದ್ದರು. ಒಬ್ಬ ದಾನಿಯಿಂದ 8 ಮಂದಿ ಜೀವವುಳಿಯಬಹುದು. ಹೀಗಾಗಿ ನಾನು ಅಂಗದಾನ ಮಾಡುವ ಪ್ರತಿಜ್ಞೆ ಮಾಡುತ್ತಿದ್ದೇನೆ’ ಎಂದಿದ್ದಾರೆ ಮೀನಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments