Webdunia - Bharat's app for daily news and videos

Install App

ಹೊಸ ದಾಖಲೆ ನಿರ್ಮಿಸಿದ ಮೆಗಾಸ್ಟಾರ್ ಚಿರಂಜೀವಿ

Webdunia
ಸೋಮವಾರ, 30 ಜನವರಿ 2017 (14:29 IST)
ಟಾಲಿವುಡ್‌ನಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಮೆಗಾಸ್ಟಾರ್ ಚಿರಂಜೀವಿ ಈಗ ಮತ್ತೆ ನಂಬರ್ ಒನ್ ಪಟ್ಟಕ್ಕೇರಿದ್ದಾರೆ. ಸರಿಸುಮಾರು ಒಂಬತ್ತು ವರ್ಷಗಳ ಬಳಿಕ ಎಂಟ್ರಿ ಕೊಟ್ಟರೂ ಬಕ್ಸಾಫೀಸ್ ಮೇಲೆ ತಮ್ಮ ಅಧಿಪತ್ಯವನ್ನು ಮುಂದುವರೆಸಿದ್ದಾರೆ.
 
ಖೈದಿ ನಂಬರ್ 150 ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬಂದಿರುವ ಮೆಗಾಸ್ಟಾರ್ ಈಗ ಕಲೆಕ್ಷನ್‌ನಲ್ಲಿ ನೂರು ಕೋಟಿ ಕ್ಲಬ್ ಸೇರಿದ್ದಾರೆ. ಈ ತಲೆಮಾರಿನ ನಟರು ಎದುರು ನೋಡುತ್ತಿರುವ ನೂರು ಕೋಟಿ ಕ್ಲಬ್‌ಗೆ ಮೆಗಾ ಸ್ಟಾರ್ ಸುಲಭವಾಗಿ ಪ್ರವೇಶಿಸಿದ್ದಾರೆ.
 
ದಕ್ಷಿಣದಲ್ಲಿ ನೂರು ಕೋಟಿ ಸಿನಿಮಾಗಳು ಸಾಕಷ್ಟಿದ್ದರೂ, ಚಿರಂಜೀವಿ ಒಂದು ಅಪರೂಪದ ಮೈಲಿಗಲ್ಲನ್ನು ತಲುಪಿದ್ದಾರೆ. ದಕ್ಷಿಣದಲ್ಲಿ ಎರಡು ಮೂರು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರಗಳು ಮಾತ್ರ ನೂರು ಕೋಟಿ ಕಲೆಕ್ಷನ್ ಮಾಡಿವೆ. ಆದರೆ ಒಂದೇ ಭಾಷೆಯಲ್ಲಿ ಬಿಡುಗಡೆಯಾಗಿ ನೂರು ಕೋಟಿ ಕಲೆಕ್ಷನ್ ಮಾಡಿದ ಸಿನಿಮಾಗಳು ಬೆರಳೆಣಿಕೆಯಷ್ಟಿವೆ.  ಆ ಸಾಲಿಗೆ ಖೈದಿ ನಂಬರ್ 150 ಸೇರಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments