Webdunia - Bharat's app for daily news and videos

Install App

ಮೆಗಾಸ್ಟಾರ್ ಆಚಾರ್ಯ ಚಿತ್ರ ಮುಂದೂಡಿಕೆ

Webdunia
ಬುಧವಾರ, 28 ಏಪ್ರಿಲ್ 2021 (12:24 IST)
ಹೈದರಾಬಾದ್ : ಕೊರಟಾಲ ಶಿವ ನಿರ್ದೇಶನದ ಮೆಗಾಸ್ಟಾರ್ ಚಿರಂಜೀವಿ ಅವರ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಆಚಾರ್ಯ’ ಬಿಡುಗಡೆ ದಿನವನ್ನು ಮುಂದೂಡಲಾಗಿದೆ.

ಪ್ರಸ್ತುತ ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆಯ ದಿನಾಂಕವನ್ನು ಮತ್ತಷ್ಟು ಮುಂದೆ ತಳ್ಳುವುದು ಸೂಕ್ತವೆಂದು ನಿರ್ಮಾಪಕರು ಅಭಿಪ್ರಾಯ ಪಟ್ಟಿದ್ದಾರೆ. ಕೊರೊನಾ ಪ್ರಕರಣ ಸಾಮಾನ್ಯ ಸ್ಥಿತಿಗೆ ಬಂದಾಗ ಹೊಸ ಬಿಡುಗಡೆಯ ದಿನಾಂಕವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.

ಈಗಾಗಲೇ ಚಿತ್ರದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ನಿರ್ಮಾಣದ ಕೆಲಸಗಳು ಏಕಕಾಲದಲ್ಲಿ ನಡೆಯುತ್ತದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಮುಂದಿನ ಸುದ್ದಿ
Show comments