ಮೆಗಾಸ್ಟಾರ್ ಚಿರು ಅಳಿಯ, ನಟ ಸಾಯಿ ಧರ್ಮ ತೇಜ್ ಗೆ ಅಪಘಾತ

Webdunia
ಶನಿವಾರ, 11 ಸೆಪ್ಟಂಬರ್ 2021 (08:45 IST)
ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಸೋದರಳಿಯ, ನಟ ಸಾಯಿ ಧರ್ಮ ತೇಜ್ ನಿನ್ನೆ ರಾತ್ರಿ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ.
Photo Courtesy: Google


ಹೈದರಾಬಾದ್ ನ ಮಾಧಪುರ್ ರಸ್ತೆಯಲ್ಲಿ ಬೈಕ್ ನಲ್ಲಿ ಬರುತ್ತಿದ್ದ ಸಾಯಿ ತೇಜ್ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣವೆನ್ನಲಾಗಿದೆ.

ಅವರೀಗ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯಕ್ಕೆ ವೆಂಟಿಲೇಟರ್ ನಲ್ಲಿದ್ದು, ಅಭಿಮಾನಿಗಳು ಗಾಬರಿಯಾಗಬೇಕಿಲ್ಲ ಎಂದು ಮೆಗಾಸ್ಟಾರ್ ಚಿರಂಜೀವಿ ಟ್ವೀಟ್ ಮಾಡಿದ್ದಾರೆ. ಇನ್ನು, ಆಸ್ಪತ್ರೆಯಲ್ಲಿರುವ ಸಾಯಿ ಧರ್ಮ ತೇಜ್ ರನ್ನು ನಟ ಪವನ್ ಕಲ್ಯಾಣ್, ಚಿರಂಜೀವಿ ಕುಟುಂಬ ಭೇಟಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ
Show comments