ಪವನ್ ಕಲ್ಯಾಣ ವಕೀಲ್ ಸಾಬ್ ಚಿತ್ರವನ್ನು ಕುಟುಂಬದವರ ಜೊತೆ ವೀಕ್ಷಿಸಿದ ಮೆಗಾಸ್ಟಾರ್

Webdunia
ಭಾನುವಾರ, 11 ಏಪ್ರಿಲ್ 2021 (11:07 IST)
ಹೈದರಾಬಾದ್ : ಪವನ್ ಕಲ್ಯಾಣ್ ಅವರ ‘ವಕೀಲ್ ಸಾಬ್’ ಚಿತ್ರ ಏಪ್ರಿಲ್ 9ರಂದು ಬಿಡುಗಡೆಯಾಗಿದೆ. ಇದೀಗ ಮೆಗಾ ಫ್ಯಾಮಿಲಿಯವರು ಹೈದರಾಬಾದ್ ನ ಖಾಸಗಿ ಮಲ್ಟಿಪ್ಲೆಕ್ಸ್ ನಲ್ಲಿ ಈ ಚಿತ್ರವನ್ನು ವೀಕ್ಷಿಸಿದ್ದಾರೆ.

ಚಿರಂಜೀವಿ ಅವರು ಶುಕ್ರವಾರ ತಮ್ಮ ತಾಯಿ ಅಂಜನದೇವಿ, ಪತ್ನಿ ಸುರೇಖಾ ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ಹೈದರಾಬಾದ್ ನ ಖಾಸಗಿ ಮಲ್ಟಿಪ್ಲೆಕ್ಸ್ ನಲ್ಲಿ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ಸೋಶಿಯಲ್ ಮೀಡಿಯದಲ್ಲಿ ವಕೀಲ್ ಸಾಬ್ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಚಿತ್ರದ ಇಡೀ ಪಾತ್ರಧಾರಿಗಳ ನಟನೆಯನ್ನು ಅವರು ಶ್ಲಾಘಿಸಿದ್ದಾರೆ. ಪವನ್ ಕಲ್ಯಾಣ್ ಮತ್ತು ಪ್ರಕಾಶ್ ರಾಜ್ ನಡುವಿನ ನ್ಯಾಯಾಲಯ ಸನ್ನಿವೇಶಗಳು ಆಕರ್ಷಕವೆಂದು ಅವರು ಬಣ‍್ಣಿಸಿದ್ದಾರೆ. ಮಹಿಳಾ ಸುರಕ್ಷತೆ ಕುರಿತು ವಿಎಸ್ ನಂತಹ ಸಾಮಾಜಿಕ ಚಲನಚಿತ್ರಗಳ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments