Webdunia - Bharat's app for daily news and videos

Install App

ನಾಗಾರ್ಜುನ್ ಗಾಗಿ ವಿಶೇಷ ಅಡುಗೆ ತಯಾರಿಸಿದ ಮೆಗಾಸ್ಟಾರ್

Webdunia
ಶನಿವಾರ, 3 ಏಪ್ರಿಲ್ 2021 (10:23 IST)
ಹೈದರಾಬಾದ್ : ನಾಗಾರ್ಜುನ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ವೈಲ್ಡ್ ಡಾಗ್ ಏಪ್ರಿಲ್ 2 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿ ಜನರಿಂದ ಸಕರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ.

ಈ ನಡುವೆ ನಾಗಾರ್ಜುನ್ ತಮ್ಮ ಟ್ವೀಟರ್ ನಲ್ಲಿ ತಮ್ಮ ಚಿತ್ರ ಬಿಡುಗಡೆಯ ಹಿಂದಿನ ದಿನ ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಹಾಗೇ ಚಿರಂಜೀವಿ ಅವರು ನಾಗಾರ್ಜುನ್ ಅವರಿಗಾಗಿ ರುಚಿಕರವಾದ ಚಿಕನ್ ಡಿನ್ನರ್ ತಯಾರಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ತಮ್ಮ ಬಿಡುವಿನ ವೇಳೆಯಲ್ಲಿ ತಮ್ಮ ಅಡುಗೆ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು  ಫುಡ್ ತಯಾರಿಸುತ್ತಾರೆ.

ಮಾರ್ಚ್ ತಿಂಗಳಿನಲ್ಲಿ ಚಿರಂಜೀವಿ ವೈಲ್ಡ್ ಡಾಗ್ ಚಿತ್ರದ ಟ್ರೈಲರ್ ಅನ್ನು ಅನಾವರಣಗೊಳಿಸಿದ್ದರು  ಮತ್ತು ನಟ ನಾಗಾರ್ಜುನ್ ಅವರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments