Select Your Language

Notifications

webdunia
webdunia
webdunia
webdunia

ಇನ್ ಸ್ಟಾಗ್ರಾಂನಲ್ಲಿ ದಾಖಲೆ ಮಾಡಿದ ನಟಿ ಮೇಘಾ ಶೆಟ್ಟಿ

ಇನ್ ಸ್ಟಾಗ್ರಾಂನಲ್ಲಿ ದಾಖಲೆ ಮಾಡಿದ ನಟಿ ಮೇಘಾ ಶೆಟ್ಟಿ
ಬೆಂಗಳೂರು , ಮಂಗಳವಾರ, 3 ಮೇ 2022 (09:11 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ತಾರೆಯರು ಸಾಮಾಜಿಕ ಜಾಲತಾಣದಲ್ಲಿ ಅಧಿಕ ಫಾಲೋವರ್ಸ್ ಗಳನ್ನು ಹೊಂದುವ ವಿಚಾರದಲ್ಲಿ ಪೈಪೋಟಿಯೇ ಇದೆ. ಇದೀಗ ಕನ್ನಡ ಕಿರುತೆರೆಯ ಜೊತೆ ಜೊತೆಯಲಿ ಧಾರವಾಹಿ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟಿ ಮೇಘಾ ಶೆಟ್ಟಿ ಇನ್ ಸ್ಟಾಗ್ರಾಂನಲ್ಲಿ ದಾಖಲೆ ಮಾಡಿದ್ದಾರೆ.

ಮೇಘಾ ಶೆಟ್ಟಿ ಇನ್ ಸ್ಟಾಗ್ರಾಂನಲ್ಲಿ ಸಕ್ರಿಯವಾಗಿದ್ದು, ಆಗಾಗ ಫೋಟೋ ಶೂಟ್, ರೀಲ್ಸ್, ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳ ನೆಚ್ಚಿನ ತಾರೆಯಾಗಿದ್ದಾರೆ.

ಇದೀಗ ಇನ್ ಸ್ಟಾಗ್ರಾಂನಲ್ಲಿ ಒಂದು ಮಿಲಿಯನ್ (10 ಲಕ್ಷ) ಫಾಲೋವರ್ಸ್ ಗಳನ್ನು ಗಳಿಸಿದ ದಾಖಲೆ ಮಾಡಿದ್ದಾರೆ. ಕಿರುತೆರೆ ತಾರೆಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿ ಮೇಘಾ ಈಗ ಸಿನಿಮಾಗಳಲ್ಲೂ ಅವಕಾಶ ಪಡೆಯುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಸಾಕ್ಷಿ.

Share this Story:

Follow Webdunia kannada

ಮುಂದಿನ ಸುದ್ದಿ

ಹುಟ್ಟುಹಬ್ಬದ ದಿನ ಪತಿ ಚಿರು ಸರ್ಜಾ ನೆನೆಸಿಕೊಂಡ ಮೇಘನಾ ರಾಜ್