Webdunia - Bharat's app for daily news and videos

Install App

ಚಂದನ್ ಶೆಟ್ಟಿ ಆಲ್ಬಂ ಹಾಡಿಗೆ ಗ್ಲಾಮರಸ್ ಅವತಾರದಲ್ಲಿ ಹೆಜ್ಜೆ ಹಾಕಿದ ಮೇಘಾ ಶೆಟ್ಟಿ

Webdunia
ಗುರುವಾರ, 4 ಫೆಬ್ರವರಿ 2021 (10:49 IST)
ಬೆಂಗಳೂರು: ಕಿರುತೆರೆಯ ಜೊತೆ ಜೊತೆಯಲಿ ಧಾರವಾಹಿ ಮೂಲಕ ಗುರುತಿಸಿಕೊಂಡ ನಟಿ ಮೇಘಾ ಶೆಟ್ಟಿ ಈಗ ಚಂದನ್ ಶೆಟ್ಟಿ ಅವರ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.


ಧಾರವಾಹಿಯಲ್ಲಿ ಪಕ್ಕದ್ಮನೆ ಹುಡುಗಿ ಲುಕ್ ನಲ್ಲಿ ಕಾಣಿಸಿಕೊಂಡ ಮೇಘಾ ಇಲ್ಲಿ ಪಕ್ಕಾ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಮೂರೂವರೆ ನಿಮಿಷಗಳ ‘ನೋಡು ಶಿವಾ’ ಎಂಬ ಆಲ್ಬಂ ಹಾಡಿನ ಶೂಟಿಂಗ್ ಅದ್ಧೂರಿಯಾಗಿ ನಡೆದಿದೆ. ಸದ್ಯದಲ್ಲೇ ಹಾಡು ಬಿಡುಗಡೆಯಾಗಲಿದೆ. ಇದಲ್ಲದೆ, ಮೇಘಾ ಈಗ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ತ್ರಿಬಲ್ ರೈಡಿಂಗ್ ಸಿನಿಮಾದಲ್ಲೂನ ನಟಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

ಮುಂದಿನ ಸುದ್ದಿ
Show comments