Select Your Language

Notifications

webdunia
webdunia
webdunia
webdunia

ಡಾರ್ಲಿಂಗ್ ಕೃಷ್ಣಗೆ ನಾಯಕಿಯಾದ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ

ಡಾರ್ಲಿಂಗ್ ಕೃಷ್ಣಗೆ ನಾಯಕಿಯಾದ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ
ಬೆಂಗಳೂರು , ಶನಿವಾರ, 25 ಸೆಪ್ಟಂಬರ್ 2021 (09:59 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಮನೆ ಮಾತಾಗಿರುವ ಅನು ಸಿರಿಮನೆ ಅಲಿಯಾಸ್ ನಟಿ ಮೇಘಾ ಶೆಟ್ಟಿ ಸ್ಯಾಂಡಲ್ ವುಡ್ ನಲ್ಲಿ ಈಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.


ಈಗಾಗಲೇ ಮೇಘಾ ಗೋಲ್ಡನ್ ಸ್ಟಾರ್ ಗಣೇಶ‍್ ಜೊತೆಗೆ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆ ಸಿನಿಮಾದ ಶೂಟಿಂಗ್ ಈಗಾಗಲೇ ಮುಕ್ತಾಯವಾಗಿದೆ.

ಇದೀಗ ಮೇಘಾ ಮತ್ತೊಂದು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ಸ್ಯಾಂಡಲ್ ವುಡ್ ನ ಬ್ಯುಸಿಯೆಷ್ಟ್ ನಟ ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಹೊಸ ಸಿನಿಮಾಗೆ ನಿಶ್ವಿಕಾ ನಾಯ್ಡು ಜೊತೆ ಮೇಘಾ ಶೆಟ್ಟಿ ಕೂಡಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾದ ಟೈಟಲ್ ಸದ್ಯದಲ್ಲೇ ಹೊರಬೀಳಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಪ್ರೀಮಿಯರ್ ಪದ್ಮಿನಿ’ ಟೀಂ ಜೊತೆ ಜಗ್ಗೇಶ್ ಮತ್ತೊಂದು ಸಿನಿಮಾ