Select Your Language

Notifications

webdunia
webdunia
webdunia
webdunia

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ರಿ ಎಂಟ್ರಿ ಕೊಡ್ತಿದ್ದಾರೆ ಮೇಘನಾ ರಾಜ್

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ರಿ ಎಂಟ್ರಿ ಕೊಡ್ತಿದ್ದಾರೆ ಮೇಘನಾ ರಾಜ್
ಬೆಂಗಳೂರು , ಶುಕ್ರವಾರ, 7 ಜನವರಿ 2022 (09:50 IST)
ಬೆಂಗಳೂರು: ಚಿರು ಸರ್ಜಾ ನಿಧನದ ಬಳಿಕ, ಮಗ ರಾಯನ್ ಜನಿಸಿದ ಮೇಲೆ ಮೇಘನಾ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು. ಆದರೆ ಈಗ ಕಿರುತೆರೆ ಮೂಲಕ ಕಮ್ ಬ್ಯಾಕ್ ಮಾಡ್ತಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರದಿಂದ ಡ್ಯಾನ್ಸಿಂಗ್ ರಿಯಾಲಿಟಿ ಶೋ ಆರಂಭವಾಗಲಿದೆ. ಈ ರಿಯಾಲಿಟಿ ಶೋನಲ್ಲಿ ಈ ವಾರ ಮೇಘನಾ ತೀರ್ಪುಗಾರರಾಗಿ ಭಾಗಿಯಾಗಲಿದ್ದಾರೆ.

ಇದು ಮೇಘನಾ ಪಾಲಿಗೆ ಮೊದಲ ಕಿರುತೆರೆ ಡ್ಯಾನ್ಸ್ ಶೋ. ಆದರೆ ಬಹಳ ದಿನಗಳ ನಂತರ ಬಣ್ಣದ ಲೋಕಕ್ಕೆ ಮರಳಿದ ಮೇಘನಾರನ್ನು ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಸೃಜನ್ ಲೋಕೇಶ್ ತಮ್ಮ ಹೋಂ ಬ್ಯಾನರ್ ಲೋಕೇಶ್ ಪ್ರೊಡಕ್ಷನ್ಸ್ ನಡಿಯಲ್ಲಿ ಈ ರಿಯಾಲಿಟಿ ಶೋ ಅರ್ಪಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೇಮ್ಸ್ ರಿಲೀಸ್ ಡೇಟ್ ಸದ್ಯಕ್ಕೆ ಅನೌನ್ಸ್ ಆಗಲ್ಲ!