ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ರಿ ಎಂಟ್ರಿ ಕೊಡ್ತಿದ್ದಾರೆ ಮೇಘನಾ ರಾಜ್

Webdunia
ಶುಕ್ರವಾರ, 7 ಜನವರಿ 2022 (09:50 IST)
ಬೆಂಗಳೂರು: ಚಿರು ಸರ್ಜಾ ನಿಧನದ ಬಳಿಕ, ಮಗ ರಾಯನ್ ಜನಿಸಿದ ಮೇಲೆ ಮೇಘನಾ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು. ಆದರೆ ಈಗ ಕಿರುತೆರೆ ಮೂಲಕ ಕಮ್ ಬ್ಯಾಕ್ ಮಾಡ್ತಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಶನಿವಾರದಿಂದ ಡ್ಯಾನ್ಸಿಂಗ್ ರಿಯಾಲಿಟಿ ಶೋ ಆರಂಭವಾಗಲಿದೆ. ಈ ರಿಯಾಲಿಟಿ ಶೋನಲ್ಲಿ ಈ ವಾರ ಮೇಘನಾ ತೀರ್ಪುಗಾರರಾಗಿ ಭಾಗಿಯಾಗಲಿದ್ದಾರೆ.

ಇದು ಮೇಘನಾ ಪಾಲಿಗೆ ಮೊದಲ ಕಿರುತೆರೆ ಡ್ಯಾನ್ಸ್ ಶೋ. ಆದರೆ ಬಹಳ ದಿನಗಳ ನಂತರ ಬಣ್ಣದ ಲೋಕಕ್ಕೆ ಮರಳಿದ ಮೇಘನಾರನ್ನು ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಸೃಜನ್ ಲೋಕೇಶ್ ತಮ್ಮ ಹೋಂ ಬ್ಯಾನರ್ ಲೋಕೇಶ್ ಪ್ರೊಡಕ್ಷನ್ಸ್ ನಡಿಯಲ್ಲಿ ಈ ರಿಯಾಲಿಟಿ ಶೋ ಅರ್ಪಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರಾ ಅಧ್ಯಾಯ 1 ನೋಡಿ ನಟ ರಿಷಭ್ ಶೆಟ್ಟಿ ಬಗ್ಗೆ ಪದಗಳಲ್ಲಿ ವರ್ಣಿಸಿದ ನಟ ಯಶ್‌

BB Season12: ಬಿಗ್‌ಬಾಸ್‌ನಲ್ಲಿ ಹೊಸ ರಾಜಹುಲಿ ಕಾಟಕ್ಕೆ ಸುಸ್ತಾದ ಅಶ್ವಿನಿ ಗೌಡ

ಬರ್ತ್ ಡೇ ದಿನವೇ ಮದುವೆ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ರು ರಚಿತಾ ರಾಮ್

ಹೊಂಬಾಳೆ ಫಿಲಂಸ್ ನಿಂದ ಮಹತ್ವದ ಪ್ರಕಟಣೆ: ಕಾಂತಾರ ಸಿನಿಮಾ ವಿಡಿಯೋ ಹಾಕುತ್ತಿರುವವರು ಗಮನಿಸಿ

IND vs WI: ಸೀಟಿ ಹೊಡೆದು ಶತಕ ಸಂಭ್ರಮಿಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments