Webdunia - Bharat's app for daily news and videos

Install App

ಎರಡನೇ ಮದುವೆ ಮಾಡಿಕೊಳ್ಳುವ ಬಗ್ಗೆ ನಟಿ ಮೇಘನಾ ರಾಜ್ ಹೇಳಿದ್ದೇನು?

Webdunia
ಶುಕ್ರವಾರ, 19 ಆಗಸ್ಟ್ 2022 (09:31 IST)
ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಎರಡನೇ ಮದುವೆ ಬಗ್ಗೆ ನೀಡಿದ್ದಾರೆನ್ನಲಾದ ಹೇಳಿಕೆಯೊಂದು ಈಗ ಸಂಚಲನ ಸೃಷ್ಟಿಸಿದೆ.

ಮೇಘನಾ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ಅವರ ಹೇಳಿಕೆಗಳು ಈಗ ವೈರಲ್ ಆಗಿವೆ.

‘ನಮ್ಮ ಸಮಾಜವೇ ಹೀಗೆ. ಕೆಲವರು ನೀನು ಇನ್ನೊಂದು ಮದುವೆಯಾಗಬೇಕು ಅಂತಾರೆ. ಮತ್ತೆ ಕೆಲವರು ರಾಯನ್ ನ ನೋಡಿಕೊಂಡು ಒಂಟಿಯಾಗಿ ಖುಷಿಯಾಗಿರಬೇಕು ಎನ್ನುತ್ತಾರೆ. ಹೀಗಾಗಿ ನಾನು ಯಾರ ಮಾತನ್ನು ಕೇಳಲಿ? ಹೀಗಾಗಿ ನಾನು ನನ್ನ ಮನಸ್ಸಿನ ಮಾತು ಕೇಳಲು ತೀರ್ಮಾನಿಸಿದ್ದೇನೆ’ ಎಂದಿದ್ದಾರೆ.

ಅಷ್ಟೇ ಅಲ್ಲದೆ, ‘ಎರಡನೇ ಮದುವೆ ಬಗ್ಗೆ ನಾನು ಇದುವರೆಗೆ ನನ್ನನ್ನು ನಾನು ಕೇಳಿಕೊಂಡೇ ಇಲ್ಲ. ನಾನು ಹಿಂದಿನದ್ದು, ಭವಿಷ್ಯತ್ ಕಾಲದ ಬಗ್ಗೆ ಯೋಚಿಸುವುದಿಲ್ಲ. ಚಿರು ಹೇಳಿಕೊಟ್ಟಂತೆ ಪ್ರಸಕ್ತ ಕಾಲದಲ್ಲಿ ಏನು ಬರುತ್ತದೋ ಅದಕ್ಕೆ ತಕ್ಕಂತೆ ಬದುಕುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments