Webdunia - Bharat's app for daily news and videos

Install App

ಚಿರು ಸರ್ಜಾ ನೆನೆದು ಭಾವುಕರಾದ ಮೇಘನಾ ರಾಜ್

Webdunia
ಶುಕ್ರವಾರ, 30 ಏಪ್ರಿಲ್ 2021 (10:16 IST)
ಬೆಂಗಳೂರು: ಕಳೆದ ವರ್ಷ ಅಗಲಿದ ಪತಿ ಚಿರಂಜೀವಿ ಸರ್ಜಾರನ್ನು ನೆನೆದು ಪತ್ನಿ, ನಟಿ ಮೇಘನಾ ರಾಜ್ ಭಾವುಕರಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಬರೆದಿದ್ದಾರೆ.


ಚಿರು ಜೊತೆಗೆ ಪ್ಯಾರಿಸ್ ನಲ್ಲಿ ತೆಗೆದಿದ್ದ ಅಪರೂಪದ ಚಿತ್ರ ಪ್ರಕಟಿಸಿದ ಮೇಘನಾ ‘ಐ ಲವ್ ಯೂ.. ಪ್ಲೀಸ್ ಕಮ್ ಬ್ಯಾಕ್ ಚಿರು’ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಆಕ್ಟಿವ್ ಆಗಿದ್ದರೂ ಮೇಘನಾ ಕೇವಲ ತಮ್ಮ ಪುತ್ರನ ಬಗ್ಗೆ ಇಲ್ಲವೇ ಪತಿಯ ಬಗ್ಗೆ ಬರೆದುಕೊಳ್ಳುತ್ತಾರೆ.

ಸಿನಿಮಾಗಳಿಂದ ದೂರವೇ ಉಳಿದಿರುವ ಮೇಘನಾ ಮೊನ್ನೆಯಷ್ಟೇ ಪುತ್ರನಿಗೆ ಆರು ತಿಂಗಳು ತುಂಬಿದ ಖುಷಿಯನ್ನು ಫೋಟೋ ಶೂಟ್ ಮಾಡುವ ಮೂಲಕ ಆಚರಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments