Select Your Language

Notifications

webdunia
webdunia
webdunia
webdunia

ಹೊಸ ಸಿನಿಮಾ ಒಪ್ಪಿಕೊಂಡ ನಟಿ ಮೇಘನಾ ರಾಜ್

ಹೊಸ  ಸಿನಿಮಾ ಒಪ್ಪಿಕೊಂಡ ನಟಿ ಮೇಘನಾ ರಾಜ್
ಬೆಂಗಳೂರು , ಸೋಮವಾರ, 21 ಫೆಬ್ರವರಿ 2022 (08:50 IST)
ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಸಾವು, ಮಗ ರಾಯನ್ ಜನನದ ಬಳಿಕ ಮೇಘನಾ ಕೆಲವು ಸಮಯದಿಂದ ಸಿನಿಮಾಗಳಿಂದ ದೂರವಿದ್ದರು. ಆದರೆ ಈಗ ಮತ್ತೆ ಮರಳಿದ್ದಾರೆ.

ಪನ್ನಗಾಭರಣ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡಿದ್ದ ಮೇಘನಾ ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡ ಸುದ್ದಿ ನೀಡಿದ್ದಾರೆ.

ಈ ಹಿಂದೆ ‘ಇರುವುದೆಲ್ಲವ ಬಿಟ್ಟು’ ಸಿನಿಮಾ ಮಾಡಿದ್ದ ಅದೇ ತಂಡದೊಂದಿಗೆ ಮೇಘನಾ ಮತ್ತೆ ಸಿನಿಮಾ ಮಾಡಲು ಹೊರಟಿದ್ದಾರೆ. ‘ಶಬ್ಧ’ ಎಂಬ ಹೊಸ ಸಿನಿಮಾದಲ್ಲಿ ಮೇಘನಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಬಗ್ಗೆ ಮಾತುಕತೆಗಳೆಲ್ಲವೂ ಮುಗಿದಿದೆ. ಸದ್ಯದಲ್ಲೇ ಚಿತ್ರದ ಬಗ್ಗೆ ಅಪ್ ಡೇಟ್ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿ ಮೇಲೆ ಹಲ್ಲೆ: ಸ್ಪಷ್ಟನೆ ನೀಡಿದ ನಟ ಧನ್ವೀರ್