Webdunia - Bharat's app for daily news and videos

Install App

ಮತ್ತೆ ಬಣ್ಣ ಹಚ್ಚಲಿರುವ ಮೇಘನಾ ರಾಜ್: ಚಿರು ಬರ್ತ್ ಡೇ ದಿನ ಗುಡ್ ನ್ಯೂಸ್

Webdunia
ಶನಿವಾರ, 16 ಅಕ್ಟೋಬರ್ 2021 (10:54 IST)
ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಅಕಾಲಿಕ ಮರಣದ ಬಳಿಕ ಚಿತ್ರರಂಗದಿಂದ ದೂರವೇ ಉಳಿದಿರುವ ನಟಿ ಮೇಘನಾ ರಾಜ್ ಮಗ ರಾಯನ್ ಸರ್ಜಾ ಆರೈಕೆಯಲ್ಲೇ ಕಾಲ ಕಳೆದಿದ್ದಾರೆ. ಇದೀಗ ಮತ್ತೆ ಬಣ್ಣದ ಲೋಕಕ್ಕೆ ಮರಳುವ ಸೂಚನೆ ನೀಡಿದ್ದಾರೆ.

 

ಚಿರು ಅಗಲಿದ ಬಳಿಕ ಜಾಹೀರಾತು ಶೂಟಿಂಗ್ ನಲ್ಲಿ ಭಾಗಿಯಾಗಿದ್ದು ಬಿಟ್ಟರೆ ಮೇಘನಾ ಬಣ್ಣ ಹಚ್ಚಿರಲಿಲ್ಲ. ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಜನ ಬಯಸಿದರೆ ಮತ್ತೆ ಅಭಿನಯಿಸಲು ರೆಡಿ ಎಂದಿದ್ದರು.

ಮೊನ್ನೆಯಷ್ಟೇ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಸದ್ಯದಲ್ಲೇ ನೀವೆಲ್ಲಾ ನಿರೀಕ್ಷಿಸುತ್ತಿರುವ ಸುದ್ದಿ ಕೊಡುವುದಾಗಿ ಹೇಳಿಕೊಂಡಿದ್ದರು. ಅದರಂತೆ ಈಗ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿರುವ ಸುದ್ದಿ ಕೊಟ್ಟಿದ್ದಾರೆ. ಸ್ನೇಹಿತ ಪನ್ನಗಾಭರಣ ನಿರ್ಮಾಣದಲ್ಲಿ ಹೊಸ ಸಿನಿಮಾವೊಂದನ್ನು ಮೇಘನಾ ಒಪ್ಪಿಕೊಂಡಿದ್ದಾರಂತೆ. ಅಕ್ಟೋಬರ್ 17 ರಂದು ಚಿರು ಸರ್ಜಾ ಜನ್ಮದಿನವಾಗಿದ್ದು, ಅದೇ ದಿನ ತಮ್ಮ ಕಮ್ ಬ್ಯಾಕ್ ಸಿನಿಮಾ ಮುಹೂರ್ತದ ಸುದ್ದಿ ಕೊಡಲಿದ್ದಾರೆ ಮೇಘನಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments