ಧ್ರುವ-ಪ್ರೇರಣಾ ಮಗಳನ್ನು ಹೀಗೆ ಕರೆದ ಮೇಘನಾ ರಾಜ್

Webdunia
ಭಾನುವಾರ, 2 ಅಕ್ಟೋಬರ್ 2022 (16:05 IST)
ಬೆಂಗಳೂರು: ಧ್ರುವ ಸರ್ಜಾ-ಪ್ರೇರಣಾ ಇಂದು ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಕುಟುಂಬ ವರ್ಗದೊಂದಿಗೆ ಈ ಖುಷಿಯಲ್ಲಿ ಅತ್ತಿಗೆ ಮೇಘನಾ ರಾಜ್ ಕೂಡಾ ಭಾಗಿಯಾಗಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮನೆಗೆ ಹೆಣ್ಣು ಮಗುವಿನ ಆಗಮನದ ಖುಷಿಯನ್ನು ಮೇಘನಾ ಹಂಚಿಕೊಂಡಿದ್ದಾರೆ. ‘ಬೇಬಿ ಗರ್ಲ್ ಸರ್ಜಾ ಆಗಮನವಾಗಿದೆ. ಧ್ರುವ-ಪ್ರೇರಣಾಗೆ ಶುಭಾಶಯಗಳು’ ಎಂದು ಮೇಘನಾ ಖುಷಿ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಧ್ರುವ ಕೂಡಾ ನನಗೆ ಅಣ್ಣ ಮಗ ರಾಯನ್ ನೇ ಮಗ. ಈಗ ಹೆಣ್ಣು ಮಗು ಆಗಲಿ ಎಂದಿದ್ದರು. ಅವರ ಆಸೆಯಂತೆ ಹೆಣ್ಣು ಮಗುವೇ ಬಂದಿದೆ.
=Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಯವಿಟ್ಟು ಶೇರ್ ಮಾಡಿ, very important: ಕುತೂಹಲ ಮೂಡಿಸಿದ ನಟ ಪ್ರಥಮ್ ಪೋಸ್ಟ್‌

ಹೃದಯಘಾತಕ್ಕೊಳಗಾದ ಮೃತ ವರೀಂದರ್ ಘುಮಾನ್ ಬಗ್ಗೆ ತಿಳಿಯದ ಕೆಲ ಅಚ್ಚರಿ ವಿಚಾರಗಳು ಇಲ್ಲಿದೆ

ಕಾಂತಾರ ಸೂಪರ್ ಹಿಟ್ ಬೆನ್ನಲ್ಲೇ ಸಿದ್ದಿವಿನಾಯಕನ ದರ್ಶನ ಪಡೆದ ರಿಷಬ್ ಶೆಟ್ಟಿ

My god, it was mind-blowing: ರಿಷಬ್ ನಟನೆ ನಿರ್ದೇಶನಕ್ಕೆ ಸ್ಟಾರ್ ಡೈರೆಕ್ಟರ್ ಅಟ್ಲೀ ಫಿದಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments