Webdunia - Bharat's app for daily news and videos

Install App

ಸಿನಿಮಾ ಶೂಟಿಂಗ್ ಶುರು ಮಾಡಿದ ಮೇಘನಾ ಸರ್ಜಾ

Webdunia
ಸೋಮವಾರ, 18 ಜುಲೈ 2022 (09:15 IST)
ಬೆಂಗಳೂರು: ಚಿರು ಸರ್ಜಾ ಅಕಾಲಿಕ ನಿಧನದ ಬಳಿಕ ಕೆಲವು ಕಾಲ ಬಣ್ಣದ ಲೋಕದಿಂದ ದೂರವೇ ಉಳಿದಿದ್ದ ಮೇಘನಾ ಸರ್ಜಾ ಈಗ ಮತ್ತೆ ಬೆಳ್ಳಿತೆರೆಗೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ.

ಕಳೆದ ವರ್ಷ ಮೇಘನಾ ಸ್ನೇಹಿತ ಪನ್ನಗಾಭರಣ ನಿರ್ದೇಶನದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿರುವುದಾಗಿ ಸುದ್ದಿ ನೀಡಿದ್ದರು. ಆದರೆ ಅದರ ಬಗ್ಗೆ ಇದುವರೆಗೆ ಯಾವುದೇ ಅಪ್ ಡೇಟ್ ಸಿಕ್ಕಿರಲಿ‍ಲ್ಲ.

ಇದೀಗ ಕೊನೆಗೂ ಚಿತ್ರಕ್ಕೆ ಚಾಲನೆ ಸಿಗುತ್ತಿದೆ. ಸದ್ಯದಲ್ಲೇ ಶೂಟಿಂಗ್ ಆರಂಭವಾಗಲಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ. ಇದೀಗ ಚಿತ್ರದ ಪಾತ್ರವರ್ಗಕ್ಕಾಗಿ ಹೊಸ ಮುಖಗಳನ್ನು ಚಿತ್ರತಂಡ ತಲಾಷ್ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments