ಸದ್ಯದಲ್ಲೇ ಎಲ್ಲದಕ್ಕೂ ಉತ್ತರ ಕೊಡ್ತೀನಿ ಎಂದ ಮೇಘನಾ ಸರ್ಜಾ

Webdunia
ಗುರುವಾರ, 24 ಸೆಪ್ಟಂಬರ್ 2020 (17:05 IST)
ಬೆಂಗಳೂರು: ಪತಿ ಚಿರು ಸರ್ಜಾ ಸಾವಿನ ಬಳಿಕ ಮೇಘನಾ ಸರ್ಜಾ ಸೋಷಿಯಲ್ ಮೀಡಿಯಾದಿಂದಲೂ ದೂರವಿದ್ದರು. ಆದರೆ ಈ ನಡುವೆ ಅವರ ಬಗ್ಗೆ ಯೂ ಟ್ಯೂಬ್, ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಗೆಯ ಫೇಕ್ ನ್ಯೂಸ್ ಗಳು ಓಡಾಡುತ್ತಲೇ ಇದ್ದವು.


ತುಂಬು ಗರ್ಭಿಣಿಯಾಗಿರುವ ಮೇಘನಾ ಆರೋಗ್ಯದ ಬಗ್ಗೆ, ಮಗುವಿನ ಬಗ್ಗೆ ನಾನಾ ರೀತಿಯ ಸುದ್ದಿ ಹಬ್ಬುತ್ತಿರುವುದರಿಂದ ಬೇಸತ್ತಿರುವ ಮೇಘನಾ ಸದ್ಯದಲ್ಲೇ ಇದೆಲ್ಲದಕ್ಕೂ ವಿವರವಾದ ಉತ್ತರ ನೀಡಲಿದ್ದೇನೆ. ಅಲ್ಲಿಯವರೆಗೆ ಯಾರೂ ಸುಳ್ಳು ಸುದ್ದಿಗಳನ್ನು ಹರಡಬೇಡಿ, ನಂಬಬೇಡಿ ಎಂದು ಮನವಿ ಮಾಡಿದ್ದಾರೆ. ನನ್ನ ಬಗೆಗಿನ ಯಾವುದೇ ವಿಚಾರಗಳನ್ನು ನಾನೇ ನೇರವಾಗಿ ಹೇಳಲಿದ್ದೇನೆ ಎಂದು ಮೇಘನಾ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments