Webdunia - Bharat's app for daily news and videos

Install App

ಹಸೆಮಣೆ ಏರಿದ ಸೀತಾರಾಮ ಸೀರಿಯಲ್‌ ಖ್ಯಾತಿಯ ಮೇಘನಾ ಶಂಕರಪ್ಪ, ಶುಭಕೋರಿದ ಕಲಾವಿದರು

Sampriya
ಸೋಮವಾರ, 10 ಫೆಬ್ರವರಿ 2025 (18:58 IST)
Photo Courtesy X
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಸೀತಾರಾಮ ಸೀರಿಯಲ್‌ಗಳ ಮೂಲಕ ಮನೆ ಮಾತಾಗಿರುವ ನಟಿ ಮೇಘನಾ ಶಂಕರಪ್ಪ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಜಯಂತ್  ಜೊತೆ ನಟಿ ಹಸೆಮಣೆ ಏರಿದ್ದಾರೆ. ಜೋಡಿಯ ಮದುವೆ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ.

ಫೆ.9ರಂದು ಜಯಂತ್ ಜೊತೆ ಮೇಘನಾ ಮದುವೆ ಬೆಂಗಳೂರಿನಲ್ಲಿ ಜರುಗಿದೆ. ಗುರುಹಿರಿಯರ ಸಮ್ಮುಖದಲ್ಲಿ ಮದುವೆ ಸಂಭ್ರಮದಿಂದ ನಡೆದಿದೆ.

ಮದುವೆ ಸಮಾರಂಭದಲ್ಲಿ ಕಾವ್ಯ ಶೈವ, ಸೀತಾರಾಮ ಸೀರಿಯಲ್ ಟೀಮ್ ಸೇರಿದಂತೆ ಅನೇಕರು ಮದುವೆಗೆ ಹಾಜರಿ ಹಾಕಿದ್ದಾರೆ. ಈಚೆಗೆ ನಟಿ ಜಯಂತ್ ಜತೆ ಅದ್ಧೂರಿಯಾಗಿ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದರು. ಪ್ರೀ ವೆಡ್ಡಿಂಗ್ ಶೂಟ್‌ ಕೂಡಾ ಮಾಡಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments