Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ನಡುರಸ್ತೆಯಲ್ಲಿ ಯುವತಿಗೆ ಚಾಕು ಇರಿದ ಯುವಕ

ಈ ಕಾರಣಕ್ಕೆ ನಡುರಸ್ತೆಯಲ್ಲಿ ಯುವತಿಗೆ ಚಾಕು ಇರಿದ ಯುವಕ
ಮುಂಬೈ , ಮಂಗಳವಾರ, 2 ಮಾರ್ಚ್ 2021 (09:14 IST)
ಮುಂಬೈ : ಸಂಬಂಧ  ಮುರಿದುಕೊಂಡ 22 ವರ್ಷದ ಯುವತಿಯನ್ನು ಆಕೆಯ ಮಾಜಿ ಗೆಳೆಯ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ಘಟನೆ ಮಹಾರಾಷ್ಟ್ರದ ಮುಂಬೈ ನಲ್ಲಿ ನಡೆದಿದೆ.

ಆರೋಪಿ ಮತ್ತು ಸಂತ್ರಸ್ತೆಯ ನಡುವೆ ಸಂಬಂಧವಿದ್ದು, ಆದರೆ ಆರೋಪಿ ಮಾದಕ ದ್ರವ್ಯ ವ್ಯಸನಿಯಾಗಿದ್ದು, ಕೆಲಸ ಕಳೆದಕೊಂಡಿದ್ದ. ಈ ಹಿನ್ನಲೆಯಲ್ಲಿ  ಸಂತ್ರಸ್ತೆ ಆತನ ಸಂಬಂಧ ಕಡಿದುಕೊಂಡಿದ್ದಾಳೆ. ಆದರೆ ಆರೋಪಿಗೆ ಸಂಬಂಧ ಕಡಿದುಕೊಳ್ಳುವುದು ಇಷ್ಟವಿರಲಿಲ್ಲ. ಹಾಗಾಗಿ ಸಂಬಂಧ ಮುಂದುವರಿಸುವಂತೆ ಯುವತಿಯ ಬಳಿ ಕೇಳಿದ್ದ. ಇದಕ್ಕೆ ಯುವತಿ ನಿರಾಕರಿಸಿದಾಗ ಕೋಪದಿಂದ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯ್ 65ನೇ ಚಿತ್ರದಲ್ಲಿ ನಟ ಶಿವಕಾರ್ತಿಕೇಯನ್