Daily Horoscope
✕

68 ವರ್ಷದ ವ್ಯಕ್ತಿ ಹುಡುಗಿಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 9 ಮಾರ್ಚ್ 2021 (08:14 IST)
ಚೆನ್ನೈ : 68 ವರ್ಷದ ವ್ಯಕ್ತಿಯೊಬ್ಬ ಅಪ್ರಾಪ್ತ ಹುಡುಗಿಗೆ  ಚಾಕೋಲೇಟ್ ಆಮಿಷಯೊಡ್ಡಿ ಅಶ್ಲೀಲ ಚಿತ್ರಗಳನ್ನು ನೋಡುವಂತೆ ಒತ್ತಾಯಿಸಿದ ಘಟನೆ ಚೆನ್ನೈ ನಲ್ಲಿ ನಡೆದಿದೆ.

ಆರೋಪಿ ಅಪ್ರಾಪ್ತೆಗೆ ಚಾಕೋಲೇಟ್ ನೀಡಿ ತನ್ನ ಮೊಬೈಲ್ ನ್ನು ನೀಡಿ ಅಶ್ಲೀಲ ಫೋಟೊವನ್ನು ನೋಡುವಂತೆ ಒತ್ತಾಯಿಸುತ್ತಿದ್ದ. ಹಾಗೇ ಅವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.

ಈ ಬಗ್ಗೆ ಸಂತ್ರಸ್ತೆ ತಾಯಿಗೆ ತಿಳಿಸಿದ ಹಿನ್ನಲೆಯಲ್ಲಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಿಸಿದಾಗ ಆತ ಇನ್ನು ಮೂವರು ಅಪ್ರಾಪ್ತರಿಗೆ ಇದೇ ರೀತಿ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ