ಮೀಟೂ ಆರೋಪ; ಅರ್ಜುನ್ ಸರ್ಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಹೈಕೋರ್ಟ್‌ ಆದೇಶ

Webdunia
ಗುರುವಾರ, 29 ನವೆಂಬರ್ 2018 (07:30 IST)
ಬೆಂಗಳೂರು : ನಟ ಅರ್ಜುನ್ ಸರ್ಜಾ ಮೇಲೆ ನಟಿ ಶೃತಿ ಹರಿಹರನ್ ಮಾಡಿದ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾಗೆ ಕೊಂಚ ರಿಲೀಫ್ ಸಿಕ್ಕಿದೆ.


ಶೃತಿ ಹರಿಹರನ್ ಅವರು ವಿಸ್ಮಯ ಚಿತ್ರೀಕರಣದ ವೇಳೆ ತಮಗೆ ಆದ ಲೈಂಗಿಕ ಕಿರುಕುಳದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ದೂರು ನೀಡಿದ್ದರು. ಈ  ದೂರಿನ ಅನ್ವಯ ಪೋಲಿಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.


ನಂತರ ಅರ್ಜುನ್ ಸರ್ಜಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಅರ್ಜುನ್ ಸರ್ಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಹೈಕೋರ್ಟ್‌ ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ