Webdunia - Bharat's app for daily news and videos

Install App

ಮಿಲನಾ ನಾಗರಾಜ್ ಭರ್ಜರಿ ಬ್ಯಾಚ್ಯುಲರ್ ಪಾರ್ಟಿ

Webdunia
ಮಂಗಳವಾರ, 22 ಡಿಸೆಂಬರ್ 2020 (09:26 IST)
ಬೆಂಗಳೂರು: ಮುಂದಿನ ವರ್ಷ ಪ್ರೇಮಿಗಳ ದಿನದಂದು ಡಾರ್ಲಿಂಗ್ ಕೃಷ್ಣ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ನಟಿ ಮಿಲನಾ ನಾಗರಾಜ್ ಭರ್ಜರಿ ಬ್ಯಾಚ್ಯುಲರ್ ಪಾರ್ಟಿ ಮಾಡಿದ್ದಾರೆ.


ಗೆಳತಿಯರೊಂದಿಗೆ ಮಿಲನಾ ಮುದ್ದಾಗಿ ಕಾಣಿಸಿಕೊಂಡಿದ್ದು, ಈ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ. ಇಬ್ಬರೂ ಫೆಬ್ರವರಿ 14 ರಂದು ಇಬ್ಬರೂ ಮದುವೆಯಾಗಲಿದ್ದು, ಆ ವಿಶೇಷ ಗಳಿಗೆಗಾಗಿ ಈಗಾಗಲೇ ಇಬ್ಬರೂ ಕಾಂಚಿಪುರಂನಲ್ಲಿ ಶಾಪಿಂಗ್ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments