ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ

Webdunia
ಗುರುವಾರ, 27 ಫೆಬ್ರವರಿ 2020 (09:05 IST)
ಮೈಸೂರು: ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


39 ವರ್ಷದ ಅರ್ಜುನ್ ಜನ್ಯಾಗೆ ಮಧ್ಯರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಅವರು ಮೈಸೂರಿನ ತಮ್ಮ ನಿವಾಸದಲ್ಲಿದ್ದರು ಎನ್ನಲಾಗಿದೆ.

ಸದ್ಯಕ್ಕೆ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಅವರ ಆರೋಗ್ಯ ಸ್ಥಿತಿ ಗತಿ ಬಗ್ಗೆ ಮಧ್ಯಾಹ್ನದ ವೇಳೆ ವೈದ್ಯರು ಹೇಳಿಕೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಮುಂದಿನ ಸುದ್ದಿ
Show comments