ಡ್ರಗ್ಸ್ ಮಾಫಿಯಾ ಸುಮ್ಮನೆ ಬಿಡೋದಿಲ್ಲ ಎಂದ ಸಚಿವ

Webdunia
ಸೋಮವಾರ, 31 ಆಗಸ್ಟ್ 2020 (19:45 IST)
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ತೀವ್ರವಾಗಿ ಚರ್ಚೆಯಾಗುತ್ತಿದೆ. ಈ ನಡುವೆ ಡ್ರಗ್ಸ್ ಲಿಂಕ್ ಸ್ಯಾಂಡಲ್ ವುಡ್ ಗೂ ಅಂಟಿಕೊಂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಜಗದೀಶ್ ಶೆಟ್ಟರ್, ಡ್ರಗ್ಸ್ ನ ಜಾಲದಲ್ಲಿ ಯಾರೇ ಇರಲಿ ಅಂಥವರ ವಿರುದ್ಧ ಸರಕಾರ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದಿದ್ದಾರೆ.

ಡ್ರಗ್ಸ್ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಈ ಕೇಸ್ ನಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಕ್ರಮ ಕೈಗೊಳ್ಳುವುದು ಖಚಿತ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತಡೇ ದಿನ ನಟ ಶಾರುಖ್‌ ಖಾನ್‌ಗೆ ಸಂಸದ ಶಶಿ ತರೂರ್‌ ಹೇಗೇ ಕಾಲೆಳೆಯುವುದಾ

ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್​ಗೆ 60ರ ಸಂಭ್ರಮ: ಮನೆಮುಂದೆ ಅಭಿಮಾನಿಗಳ ಜಾತ್ರೆ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments