Webdunia - Bharat's app for daily news and videos

Install App

ಸಚಿವ ಎಚ್ ಎಂ ರೇವಣ್ಣ ಇನ್ನು ಸಿಎಂ!

Webdunia
ಶುಕ್ರವಾರ, 20 ಅಕ್ಟೋಬರ್ 2017 (09:58 IST)
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಎಚ್ ಎಂ ರೇವಣ್ಣ ಇನ್ನು ಮುಖ್ಯಮಂತ್ರಿಯಾಗಲಿದ್ದಾರೆ! ಹಾಗಿದ್ದರೆ ಸಿಎಂ ಸಿದ್ದರಾಮಯ್ಯ ಕತೆ ಏನು? ಅಂತಹದ್ದೇನೂ ಇಲ್ಲ ಬಿಡ್ರೀ…

 
ಅಷ್ಟಕ್ಕೂ ರೇವಣ್ಣ ಸಿಎಂ ಆಗುತ್ತಿರುವುದು ರಿಯಲ್ ಲೈಫ್ ನಲ್ಲಿ ಅಲ್ಲ. ರೀಲ್ ಲೈಫ್ ನಲ್ಲಿ. ‘ಎಂಎಲ್ಎ’ ಎಂಬ ಸಿನಿಮಾದಲ್ಲಿ ರೇವಣ್ಣ ಸಿಎಂ ಆಗಿ ಅಭಿನಯಿಸಲಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಇದರ ನಾಯಕ.

ಎಚ್ ಎಂ ರೇವಣ್ಣ ಪುತ್ರ ಅನೂಪ್ ಈಗಾಗಲೇ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಇದೀಗ ರೇವಣ್ಣ ಕೂಡಾ ಸಿನಿಮಾ ರಂಗಕ್ಕೆ ಎಂಟ್ರಿ ಹೊಡೆದಿದ್ದಾರೆ. ಇದೇ ಮೊದಲ ಬಾರಿಗೆ ರೇವಣ್ಣ ಬಣ್ಣ ಹಚ್ಚಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments