Webdunia - Bharat's app for daily news and videos

Install App

ವಿಕ್ರಾಂತ್ ರೋಣಗೆ ಶುಭ ಹಾರೈಸಿದ ಲೇಡಿ ಸಚಿನ್ ಮಿಥಾಲಿ ರಾಜ್

Webdunia
ಸೋಮವಾರ, 18 ಜುಲೈ 2022 (15:46 IST)
ಹೈದರಾಬಾದ್: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾಗೆ ಲೇಡಿ ಸಚಿನ್ ಖ್ಯಾತಿಯ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಶುಭ ಹಾರೈಸಿದ್ದಾರೆ.

ಮಿಥಾಲಿ ರಾಜ್ ಜೀವನಾಧಾರಿತ ಶಹಬ್ಬಾಶ್ ಮಿಥು ಎನ್ನುವ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ಸಿನಿಮಾ ವೀಕ್ಷಿಸಿದ ಕಿಚ್ಚ ಸುದೀಪ್ ಮಿಥಾಲಿಗೆ ಶುಭ ಹಾರೈಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಮಿಥಾಲಿ ರಾಜ್ ಕಿಚ್ಚನಿಗೆ ಧನ್ಯವಾದ ಸಲ್ಲಿಸಿದ್ದಲ್ಲದೆ, ವಿಕ್ರಾಂತ್ ರೋಣಗೂ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ. ಜುಲೈ 28 ರಂದು ವಿಕ್ರಾಂತ್ ರೋಣ ತೆರೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments