Daily Horoscope
✕

ಕಿಚ್ಚ ಸುದೀಪ್ ವಿರುದ್ಧ ಧರಣಿ ಕೂತ ನಿರ್ಮಾಪಕ ಎಂ.ಎನ್. ಕುಮಾರ್

Webdunia
ಸೋಮವಾರ, 17 ಜುಲೈ 2023 (16:27 IST)
Photo Courtesy: Twitter
ಬೆಂಗಳೂರು: ತಮ್ಮ ಮೇಲೆ ಆರೋಪ ಮಾಡಿದ್ದ ನಿರ್ಮಾಪಕರ ವಿರುದ್ಧ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದರ ಬೆನ್ನಲ್ಲೇ ಆರೋಪ ಮಾಡಿದ್ದ ಎಂ.ಎನ್. ಕುಮಾರ್ ಫಿಲಂ ಚೇಂಬರ್ ಮುಂದೆ ಧರಣಿ ಕೂತಿದ್ದಾರೆ.

ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ಹೂಡುತ್ತಿದ್ದಂತೇ ನಿರ್ಮಾಪಕ ಕುಮಾರ್ ನಾನು ಸುದೀಪ್ ವಿರುದ್ಧ ಆರೋಪ ಮಾಡಿಲ್ಲ.  ಕಿಚ್ಚ ಸುದೀಪ್ ರಿಂದ ತಮಗಾದ ಹಣಕಾಸಿನ ನಷ್ಟಕ್ಕೆ ಪರಿಹಾರ ಕೊಡಿಸಿ ಎಂದು ವಾಣಿಜ್ಯ ಮಂಡಳಿಗೆ ಮನವಿ ಮಾಡಿದ್ದೆ ಎಂದಿದ್ದರು.

ಇದೀಗ ಫಿಲಂ ಚೇಂಬರ್ ಮುಂದೆ ಧರಣಿ ಕೂತಿರುವ ನಿರ್ಮಾಪಕ ಕುಮಾರ್ ನ್ಯಾಯ ಸಿಗುವವರೆಗೂ ಧರಣಿ ಕೂರುವುದಾಗಿ ಹೇಳಿದ್ದಾರೆ. ನಮ್ಮ ಪ್ರಕರಣ ನ್ಯಾಯಾಲಯದಲ್ಲಿ ಅಲ್ಲ, ವಾಣಿಜ್ಯ ಮಂಡಳಿಯಲ್ಲೇ ಇತ್ಯರ್ಥವಾಗಲಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments