Webdunia - Bharat's app for daily news and videos

Install App

ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್ ಗಳೇ ಸಾಕು ನಿಮ್ಮ ಆಯಸ್ಸು ಬೇಗ ಮುಗಿಸಲು!

Webdunia
ಶನಿವಾರ, 3 ಸೆಪ್ಟಂಬರ್ 2022 (08:40 IST)
ನವದೆಹಲಿ: ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಮತ್ತಿತರ ಇಲೆಕ್ಟ್ರಾನಿಕ್ ವಸ್ತುಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ.

ಆದರೆ ಈ ಗ್ಯಾಜೆಟ್ ಗಳೇ ನಮಗೆ ಬೇಗನೇ ವಯಸ್ಸಾಗಲು ಕಾರಣವಾಗಿದೆ. ಲ್ಯಾಪ್ ಟಾಪ್, ಮೊಬೈಲ್ ನಿಂದ ಬರುವ ಬ್ಲೂ ಲೈಟ್ ನಮ್ಮ ಜೀವಕೋಶಗಳ ಮೇಲೆ ಪರಿಣಾಮ ಬೀರಿ ನಮಗೆ ಬೇಗನೇ ವಯಸ್ಸಾಗುವಂತೆ ಮಾಡುತ್ತದೆ ಎಂದು ಅಮೆರಿಕಾದ ಅಧ‍್ಯಯನವೊಂದು ಬಹಿರಂಗಪಡಿಸಿದೆ.

ಇಲೆಕ್ಟ್ರಾನಿಕ್ ಉಪಕರಣಗಳಿಂದ ಹೊರ ಸೂಸುವ ಲೈಟ್ ನಮ್ಮ ಜೀವಕೋಶಗಳು ಸರಿಯಾದ ರೀತಿಯಲ್ಲಿ ಬೆಳವಣಿಗೆ ಹೊಂದುವುದಕ್ಕೆ ಅಡ್ಡಿಯಾಗಬಹುದು ಎಂಬುದು ಅಧ‍್ಯಯನಕಾರರ ಅಭಿಪ್ರಾಯ. ಹಿತಮಿತವಾಗಿ ಬಳಸಿದರೆ ಯಾವುದೇ ಸಮಸ್ಯೆಯಾಗಲ್ಲ. ಆದರೆ ಅತಿಯಾದರೆ ಸಮಸ್ಯೆಯಾಗಬಹುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments