Webdunia - Bharat's app for daily news and videos

Install App

ಡ್ರಗ್ಸ್ ಲಿಂಕ್ ಆರೋಪಿಗಳ ಮೊಬೈಲ್ ನಲ್ಲಿ ಮೈಮಾರಾಟ ದಂಧೆ?

Webdunia
ಮಂಗಳವಾರ, 29 ಸೆಪ್ಟಂಬರ್ 2020 (17:56 IST)
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಲಿಂಕ್ ಕೇಸ್ ಬೆಚ್ಚಿ ಬೀಳಿಸುವ ವಿಷಯಗಳನ್ನು ಹೊರಹಾಕುತ್ತಲೇ ಇದೆ.

ಈ ನಡುವೆ ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರೋಪಿಗಳ ಮೊಬೈಲ್ ಗಳು ಹೊಸ ಹೊಸ ವಿಷಯಗಳನ್ನು ಸ್ಫೋಟ ಮಾಡುತ್ತಿವೆ ಎನ್ನಲಾಗಿದೆ.

ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಹಾಗೂ ಇತರ ಆರೋಪಿಗಳ ಮೊಬೈಲ್ ಗಳಿಂದ ಕೆಲವು ಪ್ರಮುಖ ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿವೆ ಎನ್ನಲಾಗಿದೆ.

ನಟಿಯರ ಮೊಬೈಲ್ ಗಳಲ್ಲಿ ಮೈ ಮಾರಾಟ ದಂಧೆ, ಚಾಟ್ ನಡೆಸಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗತೊಡಗಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments