Webdunia - Bharat's app for daily news and videos

Install App

ಕಿನ್ನರಿ ಧಾರಾವಾಹಿಯ ನಟ ಕಿರಣ್ ರಾಜ್ ಮೇಲೆ ಮುಂಬೈ ಮಾಡೆಲ್ ನಿಂದ ದೂರು ದಾಖಲು

Webdunia
ಬುಧವಾರ, 4 ಏಪ್ರಿಲ್ 2018 (07:10 IST)
ಬೆಂಗಳೂರು : ‘ಕಿನ್ನರಿ’ ಧಾರಾವಾಹಿಯ ನಟ ಕಿರಣ್ ರಾಜ್ ಅವರು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಮುಂಬೈ ಮಾಡೆಲ್ ಒಬ್ಬರು ದೂರು ದಾಖಲಿಸಿರುವ ಹಿನ್ನಲೆಯಲ್ಲಿ ಇದೀಗ ನಟ ಕಿರಣ್ ರಾಜ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.


ನಟ ಕಿರಣ್ ರಾಜ್ ಅವರು ತನ್ನಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದು, ನಂತರ ಮದುವೆಯಾಗದೇ ವಂಚಿಸಿರುವುದಾಗಿ ಹಾಗೂ ಮುಂಬೈಗೆ ಕರೆದೊಯ್ದು ಕಾರಿನಲ್ಲಿ ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ತಿಳಿಸಿ ಮಾಡೆಲ್ ನಟನ ವಿರುದ್ದ ದೂರು ನೀಡಿದ್ದಾರೆ.


ಪ್ರಕರಣ ದಾಖಲಾಗುತ್ತಿದ್ದಂತೆ ನಟ ಕಿರಣ್ ರಾಜ್ ಕೂಡ ಮಾಡೆಲ್ ವಿರುದ್ದ ‘ನಾನು ಹಲ್ಲೆ ನಡೆಸಿಲ್ಲ. ನನ್ನ ತಂದೆ-ತಾಯಿ ಮೇಲೆ ಆಕೆ ಹಲ್ಲೆ ನಡೆಸಿದ್ದಾರೆ. ನನ್ನ ಪೋಷಕರನ್ನು ಗೃಹಬಂಧನದಲ್ಲಿಡುವ ಪ್ರಯತ್ನ ಮಾಡಿದ್ದಾಳೆ ಎಂದು ಪ್ರತಿ ದೂರು ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಎಫ್‍ಐಆರ್ ದಾಖಲಿಸಿದ ಆರ್.ಆರ್.ನಗರ ಪೊಲೀಸರು ಇದೀಗ ನಟ ಕಿರಣ್ ರಾಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಮುಂದಿನ ಸುದ್ದಿ
Show comments