Webdunia - Bharat's app for daily news and videos

Install App

ಮೋಹನ್ ಲಾಲ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಮರಕ್ಕಾರ್ ಇಂದು ರಿಲೀಸ್

Webdunia
ಗುರುವಾರ, 2 ಡಿಸೆಂಬರ್ 2021 (09:00 IST)
ಬೆಂಗಳೂರು: ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ ಮಲಯಾಳಂ ಮೂಲದ ‘ಮರಕ್ಕಾರ್’ ಸಿನಿಮಾ ಇಂದು ರಿಲೀಸ್ ಆಗಿದೆ.

ಮಲಯಾಳಂ ಸಿನಿಮಾ ಮಟ್ಟಿಗೆ ಇದು ಇದುವರೆಗಿನ ಬಿಗ್ ಬಜೆಟ್ ಸಿನಿಮಾ. 100 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಐತಿಹಾಸಿಕ ಕತೆಯಿರುವ ಸಿನಿಮಾವನ್ನು ಪ್ರಿಯದರ್ಶನ್ ನಿರ್ದೇಶಿಸಿದ್ದಾರೆ.

ಎಲ್ಲಾ ಸರಿ ಹೋಗಿದ್ದರೆ ಕಳೆದ ವರ್ಷವೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕೊರೋನಾದಿಂದಾಗಿ ಇಷ್ಟು ದಿನ ಮುಂದೂಡಿಕೆಯಾಗಿದೆ. ಬಿಡುಗಡೆಗೂ ಮೊದಲೇ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಸಿನಿಮಾದಲ್ಲಿ ಮೋಹನ್ ಲಾಲ್ ಅಲ್ಲದೆ, ಸುನಿಲ್ ಶೆಟ್ಟಿ, ಅರ್ಜುನ್ ಸರ್ಜಾ, ಪ್ರಭು, ಮಂಜು ವಾರಿಯರ್, ಕೀರ್ತಿ ಸುರೇಶ್ ಸೇರಿದಂತೆ ಘಟಾನುಘಟಿಗಳ ತಾರಾಗಣವೇ ಇದೆ. ವಾರ್ ಸಿನಿಮಾಗಳನ್ನು ಇಷ್ಟಪಡುವವರಿಗೆ ಇದು ಹೇಳಿ ಮಾಡಿಸಿದ ಸಿನಿಮಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments