Daily Horoscope
✕

ದೃಶ್ಯಂ 3 ನೇ ಭಾಗ ಕನ್ ಫರ್ಮ್! ಮೋಹನ್ ಲಾಲ್ ಸಿನಿಮಾಗೆ ಮುಂದಿನ ವರ್ಷ ಚಾಲನೆ

Webdunia
ಭಾನುವಾರ, 28 ಆಗಸ್ಟ್ 2022 (09:30 IST)
ಕೊಚ್ಚಿ: ದೃಶ್ಯಂ ಎಂಬ ಸಿನಿಮಾ ಎಲ್ಲಾ ಭಾಷೆಯ ಚಿತ್ರರಂಗದಲ್ಲಿ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಮಲಯಾಳಂ ಮೂಲದ ಈ ಸಿನಿಮಾ ಈಗ ಮತ್ತೊಂದು ಭಾಗಕ್ಕೆ ಅಣಿಯಾಗುತ್ತಿದೆ.

ಹೌದು, ಎಲ್ಲಾ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷ ದೃಶ್ಯಂ 3 ಸಿನಿಮಾಗೆ ಚಾಲನೆ ಸಿಗಲಿದೆ. ಇದನ್ನು ಸ್ವತಃ ನಿರ್ಮಾಪಕರೇ ಸ್ಪಷ್ಟಪಡಿಸಿದ್ದಾರೆ.

ದೃಶ್ಯಂ 1 ಮತ್ತು 2 ನೇ ಭಾಗದಲ್ಲಿ ಜಾರ್ಜ್ ಕುಟ್ಟಿಯಾಗಿ ಖ್ಯಾತ ನಟ ಮೋಹನ್ ಲಾಲ್ ಎಲ್ಲರೂ ಉಸಿರುಬಿಗಿಹಿಡಿದು ಸಿನಿಮಾ ನೋಡುವಂತೆ ಮಾಡಿದ್ದರು. ಈ ಎರಡೂ ಭಾಗಗಳೂ ಕನ್ನಡ, ತೆಲುಗು ಹಿಂದಿಯಲ್ಲಿ ರಿಮೇಕ್ ಆಗಿತ್ತು. ಇದೀಗ ಮೂರನೇ ಭಾಗವೂ ಬರಲಿದೆ ಎಂಬ ಸುದ್ದಿಯೇ ಅಭಿಮಾನಿಗಳಿಗೆ ಥ್ರಿಲ್ ಉಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments