Webdunia - Bharat's app for daily news and videos

Install App

ಜೋಗಿ ಪ್ರೇಮ್ ಸಿನಿಮಾದಲ್ಲಿ ಸೂಪರ್ ಸ್ಟಾರ್ ಮೋಹನ್ ಲಾಲ್

Webdunia
ಶುಕ್ರವಾರ, 7 ಅಕ್ಟೋಬರ್ 2022 (18:19 IST)
Photo Courtesy: Twitter
ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಾಯಕರಾಗಿರುವ ಸಿನಿಮಾ ಬಗ್ಗೆ ಈಗ ಪ್ರೇಕ್ಷಕರಿಗೆ ಕುತೂಹಲ ಹೆಚ್ಚಾಗಿದೆ. ಇದಕ್ಕೆ ಕಾರಣವೂ ಇದೆ.

ಪ್ರೇಮ್ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ರನ್ನು ಭೇಟಿ ಮಾಡಿ ಬಂದಿದ್ದಾರೆ. ಹೀಗಾಗಿ ಕೆವಿಎನ್-4 ಸಿನಿಮಾಗೆ ಮೋಹನ್ ಲಾಲ್ ಸಾಥ್ ಕೊಡಲಿರುವುದು ಪಕ್ಕಾ ಆಗಿದೆ.

ಈ ಸಿನಿಮಾದ ಟೈಟಲ್ ಇನ್ನೂ ಘೋಷಣೆಯಾಗಿಲ್ಲ. ಈ ಚಿತ್ರವನ್ನು ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮಾಡಲು ಪ್ರೇಮ್ ತಯಾರಿ ನಡೆಸಿದ್ದಾರೆ. ಟೈಟಲ್ ಅನಾವರಣ ಅಕ್ಟೋಬರ್ 20 ರಂದು ನಡೆಯಲಿದ್ದು, ಮೋಹನ್ ಲಾಲ್ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ಪ್ರೇಮ್ ತಿಳಿಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments