Select Your Language

Notifications

webdunia
webdunia
webdunia
webdunia

ರಕ್ಷಿತ್ ಶೆಟ್ಟಿ ಅವನೇ ಶ್ರೀಮನ್ನಾರಾಯಣನಿಗೆ ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಯ

ರಕ್ಷಿತ್ ಶೆಟ್ಟಿ ಅವನೇ ಶ್ರೀಮನ್ನಾರಾಯಣನಿಗೆ ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಯ
ತಿರುವನಂತಪುರಂ , ಶುಕ್ರವಾರ, 3 ಜನವರಿ 2020 (10:20 IST)
ತಿರುವನಂತಪುರಂ: ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಇಂದು ಮಲಯಾಳಂನಲ್ಲಿ ಬಿಡುಗಡೆಯಾಗುತ್ತಿದೆ.


ಈಗಾಗಲೇ ಕನ್ನಡ, ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಬಿಡುಗಡೆಗೂ ಮುನ್ನ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ರಕ್ಷಿತ್ ಮತ್ತು ಟೀಂಗೆ ಶುಭ ಹಾರೈಸಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಮೋಹನ್ ಲಾಲ್ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಲಾಲೇಟ್ಟನ್ ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೇಳಿರುವುದರಿಂದ ಮಲಯಾಳಂನಲ್ಲೂ ಒಳ್ಳೆಯ ಪ್ರತಿಕ್ರಿಯೆ ಬರಬಹುದು ಎಂಬ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಕಿ ಬಾಯ್ ಯಶ್ ಬರ್ತ್ ಡೇ ಆಚರಣೆ ಮನೆ ಮುಂದೆ ಅಲ್ಲ, ಮೈದಾನದಲ್ಲೇ ನಡೆಯಲಿದೆ!