Webdunia - Bharat's app for daily news and videos

Install App

ರೂ.400 ಕೋಟಿ ಕ್ಲಬ್ ಸೇರಿದ ಮೋಹನ್ ಲಾಲ್

Webdunia
ಸೋಮವಾರ, 6 ಫೆಬ್ರವರಿ 2017 (10:58 IST)
ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ರೂ.400 ಕೋಟಿ ಕ್ಲಬ್ ಸೇರುವ ಮೂಲಕ ಈ ಗುರಿ ತಲುಪಿದ ಮೊಟ್ಟ ಮೊದಲ ಮಲ್ಲು ನಟ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಮೋಹನ್ ಲಾಲ್ ಅಭಿನಯಕ ಕೊನೆಯ ನಾಲ್ಕು ಚಿತ್ರಗಳು ಈ ಮೊತ್ತಕ್ಕೆ ಕಾರಣವಾಗಿವೆ.
 
ಈ ಮೂಲಕ ಮೋಲಿವುಡ್‍ ಬಾಕ್ಸ್ ಆಫೀಸ್‌ನ ಸರದಾರ ಎನ್ನಿಸಿಕೊಂಡಿದ್ದಾರೆ. ಜೂನಿಯರ್ ಎನ್ಟಿಆರ್ ಜತೆಗಿನ ಚಿತ್ರ ರೂ.140 ಕೋಟಿ ಕಲೆಕ್ಷನ್ ಮಾಡಿದ್ದರೆ, ಒಪ್ಪಂ ರೂ.65 ಕೋಟಿ, ಪುಲಿಮುರುಗನ್ ಚಿತ್ರ ರೂ.163 ಕೋಟಿ ಕಲೆಕ್ಷನ್ ಮಾಡಿವೆ.
 
ಇನ್ನು ಇತ್ತೀಚೆಗೆ ಬಿಡುಗಡೆಯಾದ ಮುಂತಿರಿವಲ್ಲಿಕಾಲ್ ತಲಿರ್‌ಕುಂಬೋಲ್ ಚಿತ್ರ ಕೇರಳದಲ್ಲಿ ರೂ.20 ಕೋಟಿ ಕಲೆಕ್ಷನ್ ಮಾಡಿದೆ. ಮೋಹನ್ ಲಾಲ್ ಒಂದೊಂದು ಚಿತ್ರಕ್ಕೆ ರೂ.8 ಕೋಟಿ ಸಂಭಾವನೆ ಪಡೆದಿದ್ದಾರೆ ಎನ್ನುತ್ತವೆ ಮೂಲಗಳು. ಸದ್ಯಕ್ಕೆ ಮೋಹನ್ ಲಾಲ್‌ಗೆ ಮೋಲಿವುಡ್‌ನಲ್ಲಿ ಸ್ಪರ್ಧೆಯೇ ಇಲ್ಲ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments