Daily Horoscope
✕

ಮತ್ತೆ ಕನ್ನಡಕ್ಕೆ ಬಂದ ಮೋಹನ್ ಲಾಲ್: ಈ ಬಾರಿ ರಾಕಿ ಬಾಯ್ ಯಶ್ ಸಾಥ್

Webdunia
ಶನಿವಾರ, 7 ಮಾರ್ಚ್ 2020 (09:27 IST)
ಬೆಂಗಳೂರು: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ‘ಮರಕ್ಕಾರ್’ ಸಿನಿಮಾ ಕನ್ನಡದಲ್ಲೂ ಡಬ್ ಆಗಿ ತೆರೆ ಕಾಣಲಿದೆ. ಈ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಯಾಗಿದೆ.


ಮರಕ್ಕಾರ್ ಕನ್ನಡ ಅವತರಣಿಕೆಯ ಟ್ರೈಲರ್ ನ್ನು ರಾಕಿಂಗ್ ಸ್ಟಾರ್ ಯಶ್ ಲಾಂಚ್ ಮಾಡಿದ್ದಾರೆ. ಆ ಮೂಲಕ ಲಾಲೇಟ್ಟನ್ ಗೆ ರಾಕಿ ಬಾಯ್ ಸಾಥ್ ನೀಡಿದ್ದಾರೆ.

ಈ ಹಿಂದೆ ಎರಡು ಕನ್ನಡ ಸಿನಿಮಾಗಳಲ್ಲಿ ಮೋಹನ್ ಲಾಲ್ ಅತಿಥಿ ಪಾತ್ರ ಮಾಡಿದ್ದರು. ಈ ಬಾರಿ ಅವರ ಮಲಯಾಳಂ ಸಿನಿಮಾ ಕನ್ನಡದಲ್ಲಿ ಡಬ್ ಆಗುತ್ತಿದೆ. ಈ ಸಿನಿಮಾದಲ್ಲಿ ಮೋಹನ್ ಲಾಲ್ ಅಲ್ಲದೆ, ಬಾಲಿವುಡ್ ನಟ ಸುನಿಲ್ ಶೆಟ್ಟಿ, ಅರ್ಜುನ್ ಸರ್ಜಾ ಸೇರಿದಂತೆ ಬಹುತಾರಾಗಣವಿದೆ. ಐತಿಹಾಸಿಕ ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

ಮುಂದಿನ ಸುದ್ದಿ
Show comments