ಭಾರೀ ಚರ್ಚೆ ಹುಟ್ಟುಹಾಕಿದ ಮೋಹನ್ ಲಾಲ್ ಮುಂದಿನ ಸಿನಿಮಾ ಟೈಟಲ್

Webdunia
ಗುರುವಾರ, 7 ಅಕ್ಟೋಬರ್ 2021 (08:11 IST)
ಕೊಚ್ಚಿ: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಹೊಸ ಸಿನಿಮಾವೊಂದರ ಟೈಟಲ್ ನಿನ್ನೆ ಘೋಷಣೆಯಾಗಿತ್ತು. ಆದರೆ ಈ ಸಿನಿಮಾ ಟೈಟಲ್ ಪೋಸ್ಟರ್ ನಲ್ಲಿ ಮಾಡಿರುವ ಕ್ರಿಯೇಟಿವ್ ಐಡಿಯಾ ಹೊಸ ಚರ್ಚೆಗೆ ಕಾರಣವಾಗಿದೆ.


ಟೈಟಲ್ ‘ಅಲೋನ್’ ಎಂದು ಇಂಗ್ಲಿಷ್ ನಲ್ಲಿದ್ದರೂ ಇದು ಎ ಲಯನ್ ಎಂದು ಇರಬಹುದು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಇಂಗ್ಲಿಷ್ ಅಕ್ಷರ ಎಲ್ ಮಧ್ಯೆ ಮೋಹನ್‍ ಲಾಲ್ ನಿಂತಿರುವ ಫೋಟೋವಿದೆ. ಇದೊಂದು ರೀತಿಯ ಕ್ರಿಯೇಟಿವ್ ಪೋಸ್ಟರ್ ಆಗಿದೆ.

ಈ ಸಿನಿಮಾ ಆಶೀರ್ವಾದ್ ಸಿನಿಮಾಸ್ ನಿರ್ಮಾಣದ 30 ನೇ ಸಿನಿಮಾವಾಗಿದ್ದು, ಶಾಜಿ ಕೈಲಾಶ್ ಮೋಹನ್ ಲಾಲ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಮುಂದಿನ ಸುದ್ದಿ
Show comments