Webdunia - Bharat's app for daily news and videos

Install App

ಸದ್ದಿಲ್ಲದೇ ಹಿಟ್ ಆಯ್ತು ಮಾನ್ಸೂನ್ ರಾಗ ಹಾಡು

Webdunia
ಶನಿವಾರ, 16 ಜುಲೈ 2022 (08:30 IST)
ಬೆಂಗಳೂರು: ನಟ ಡಾಲಿ ಧನಂಜಯ್ ನಾಯಕರಾಗಿರುವ ಮಾನ್ಸೂನ್ ರಾಗ ಸಿನಿಮಾದ ಹಾಡೊಂದು ಈಗ ಯೂ ಟ್ಯೂಬ್ ನಲ್ಲಿ ಟ್ರೆಂಡ್ ಆಗಿದೆ.

ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಮಲೆನಾಡ ಹಿನ್ನಲೆಯಲ್ಲಿ ಮಳೆಯ ನಡುವೆ ಮೂಡಿಬಂದ ಮ್ಯೂಸಿಕಲ್, ಮೆಲೊಡಿಯಸ್ ಹಾಡಿಗೆ ತುಳು ಭಾಷೆಯ ಸಾಹಿತ್ಯವಿದೆ.

ಈ ಹಾಡಿನಲ್ಲಿ ವಿಶೇಷವಾಗಿ ವಯೊಲಿನ್ ಧ್ವನಿಯನ್ನು ಹಿನ್ನಲೆಯಲ್ಲಿ ಬಳಸಿಕೊಳ್ಳಲಾಗಿದ್ದು, ಅದ್ಭುತವಾಗಿ ಮೂಡಿಬಂದಿದೆ. ಯಶಾ ಶಿವಕುಮಾರ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ.  ರಾಗ ಸುಧಾ ಎಂಬ ಹಾಡು ಈಗ ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments