Daily Horoscope
✕

ನಾಳೆ ಮಾನ್ಸೂನ್ ರಾಗ ಪ್ರಿ ರಿಲೀಸ್ ಈವೆಂಟ್

Webdunia
ಸೋಮವಾರ, 12 ಸೆಪ್ಟಂಬರ್ 2022 (09:00 IST)
ಬೆಂಗಳೂರು: ಡಾಲಿ ಧನಂಜಯ್-ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಮಾನ್ಸೂನ್ ರಾಗ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ನಾಳೆ ನಡೆಯಲಿದೆ.

ಈಗಾಗಲೇ ಹಾಡುಗಳಿಂದಾಗಿ ಈ ಸಿನಿಮಾ ಭಾರೀ ಸದ್ದು ಮಾಡುತ್ತಿದೆ. ಚಿತ್ರ ಸೆಪ್ಟೆಂಬರ್ 16 ಕ್ಕೆ ಅಂದರೆ ಇದೇ ವಾರಂತ್ಯಕ್ಕೆ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.

ನಾಳೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಂಜೆ 5.30 ರಿಂದ ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಉಚಿತ ಪ್ರವೇಶವಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯೊಳಗೆ ಇಲ್ಲಿಯೇ ಉಚಿತ ಪಾಸ್ ಪಡೆಯಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಬೇಗ ಓಡು ಟೈಗರ್…ಪ್ರಾಣದ ಹಂಗು ತೊರೆದು ಚಾಲಕನ ಜೀವ ಉಳಿಸಿದ ಟೈಗರ್ ಶ್ರಾಫ್: Video

ಕಣ್ಮುಚ್ಚಿ ಹೊಡೆಯುವಷ್ಟರಲ್ಲಿ ತೀರಾ ಸನಿಹದಿಂದಲೇ ಬಿತ್ತು ಗುಂಡು: ಟೈಗರ್ ಶ್ರಾಫ್ ಗುಂಡಿನ ದಾಳಿಯ ಭೀಕರ ವಿಡಿಯೋ ವೈರಲ್

BBK13: ಒಂದು ಸೀಸನ್ ನಲ್ಲಿ ಒಬ್ರು ಇಬ್ರು ದಡ್ಡರಿದ್ರೆ ಓಕೆ, ಇಷ್ಟೂ ಇಲ್ವಾ ತಲೆಯಲ್ಲಿ: ಮನೆಮಂದಿಗೆ ಕಿಚ್ಚನ ಕ್ಲಾಸ್

ಆರತಿ ಪಡೆದು ತಿಲಕ ಹಚ್ಚಿಕೊಳ್ಳಲು ನಿರಾಕರಿಸಿದ ಬಾಲಿವುಡ್ ನಿರ್ದೇಶಕಿ ಫರಾ ಖಾನ್: ನೆಟ್ಟಿಗರ ಟಾಂಗ್ Video

ಮುಂದಿನ ಸುದ್ದಿ
Show comments