Webdunia - Bharat's app for daily news and videos

Install App

ಮಾನ್ಸೂನ್ ರಾಗ ಟ್ರೈಲರ್ ಇಂದು ಲಾಂಚ್

Webdunia
ಶುಕ್ರವಾರ, 5 ಆಗಸ್ಟ್ 2022 (10:00 IST)
ಬೆಂಗಳೂರು: ಡಾಲಿ ಧನಂಜಯ್-ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿರುವ ಮಾನ್ಸೂನ್ ರಾಗ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ.

ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಹಾಡಿನ ಮೂಲಕವೇ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆಯ ಎರಡು ಹಾಡು ಯೂ ಟ್ಯೂಬ್ ನಲ್ಲಿ ಹಿಟ್ ಆಗಿತ್ತು.

ಇದೀಗ ಇಂದು ಸಂಜೆ 5.30 ಕ್ಕೆ ಚಿತ್ರದ ಟ್ರೈಲರ್ ಲಾಂಚ್ ಆಗುತ್ತಿದೆ. ಡಾಲಿ ಧನಂಜಯ್ ಈ ಸಿನಿಮಾದಲ್ಲಿ ಎರಡು ಭಿನ್ನ ಶೇಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಮುಂದಿನ ಸುದ್ದಿ
Show comments