Webdunia - Bharat's app for daily news and videos

Install App

ಸಿನಿಮಾ ನಟಿ ರಾಗಿಣಿ ವಿಡಿಯೋ ವೈರಲ್

Webdunia
ಶುಕ್ರವಾರ, 11 ಸೆಪ್ಟಂಬರ್ 2020 (21:27 IST)
ಸ್ಯಾಂಡಲ್ ನಟಿ ರಾಗಿಣಿ ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಅಂದರ್ ಆಗಿದ್ದಾರೆ.

ರಾಗಿಣಿ ಅವರಿಗೆ ಡೋಪಿಂಗ್ ಪರೀಕ್ಷೆ ನಡೆಸುವಂತೆ ನ್ಯಾಯಾಲಯ ಪೊಲೀಸರಿಗೆ ಅನುಮತಿ ನೀಡಿತ್ತು.

ಆದರೆ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ನಟಿ ರಾಗಿಣಿ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

 ಅರೆಸ್ಟ್ ಆಗಿರೋದಕ್ಕೆ ಮರ್ಯಾದೆ ಹೋಗಿದೆ. ನಮ್ಮ ಲೈಫ್ ಈಗಾಗಲೇ ಹಾಳಾಗಿ ಹೋಗಿದೆ ಎಂದು ನಟಿ ರಾಗಿಣಿ ಅಧಿಕಾರಿಗಳ ಎದುರು ಕಿರಿಕ್ ಮಾಡಿಕೊಂಡು ತಪಾಸಣೆಗೆ ಒಳಗಾಗಲು ನಿರಾಕರಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments