Webdunia - Bharat's app for daily news and videos

Install App

ಜನಿಸಿದೆ ಅನಿಸಿದೆ ಎನ್ನುತ್ತಾ ಕೃತಿ ಜೊತೆ ಡ್ಯುಯೆಟ್ ಹಾಡಿದ ಶಿವಣ್ಣ

Webdunia
ಶುಕ್ರವಾರ, 25 ಜುಲೈ 2014 (10:03 IST)
ಮಹೇಶ್(ಮುಸ್ಸಂಜೆಮಾತು) ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಯಶಸ್ವಿನಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಆರ್.ರಾಜೇಶ್ ಅವರ  ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರ ಬೆಳ್ಳಿ. ಶಿವರಾಜಕುಮಾರ್ ಹಾಗೂ ಕೃತಿ ಖರಬಂಧ  ಅವರು ಶಶಾಂಕ್ ಅವರು ಬರೆದಿರುವ ಜನಿಸಿದೆ ಅನಿಸಿದೆ ಹಾಡಿನಲ್ಲಿ ಅಭಿನಯಿಸಿದ್ದಾರೆ.ಇದಕ್ಕೆ  ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ  ಗೀತೆಯ ಚಿತ್ರೀಕರಣ ಸಕಲೇಶಪುರದಲ್ಲಿ ನಡೆದಿದೆ. 
 
 ವಿ.ಶ್ರೀಧರ್ ಸಂಗೀತ ,ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ,ದೀಪು.ಎಸ್.ಕುಮಾರ್ ಸಂಕಲನ, ಗಣೇಶ್ ಸಾಹಸ ನಿರ್ದೇಶನ, ಎ.ಹರ್ಷ, ಆದಿಲ್ ಶೇಖ್, ಮುರಳಿ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೇಶನ ಬೆಳ್ಳಿಯ ಹೊಳಪನ್ನು ಹೆಚ್ಚು ಮಾಡಿದೆ. 
 
.........ಇನ್ನು ಇದೆ. ಮುಂದೆ ಓದಿ. 
 
 

ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ಕೃತಿ ಖರಬಂಧ, ವಿನೋದ್ ಪ್ರಭಾಕರ್, ದೀಪಕ್, ಒರಟ ಪ್ರಶಾಂತ್, ವೆಂಕಟೇಶ್, ಆದಿಲೋಕೇಶ್, ಪದ್ಮಾವಾಸಂತಿ, ಬಿ.ವಿ.ರಾಧಾ, ಶ್ರೀನಿವಾಸಮೂರ್ತಿ,ರಮೇಶ್ ಭಟ್, ನಾಗರಾಜ್, ಹರೀಶ್ ರೈ, ಲೋಕಿ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments